SIR ಪ್ರಕ್ರಿಯೆಯಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ NDA ನಾಯಕರ ಮನವಿ!
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ ಮತ್ತು ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿ(ಎಸ್) ನಾಯಕರಿದ್ದ ನಿಯೋಗವು ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ದೂರು ಪತ್ರವನ್ನು ಸಲ್ಲಿಸಿದೆ.


