SIR v/s FIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು; Videoಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಜೈಲು DIG ಸೋಮಶೇಖರ್ ಬಂಧಿಸಿದ ಪರಪ್ಪನ ಅಗ್ರಹಾರ ಪೊಲೀಸರು!2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಫಾರ್ಮ್-7 ಆಧರಿಸಿ ಯಾವುದೇ ಮತದಾರರ ಹೆಸರು ಅಳಿಸಿಹಾಕಿಲ್ಲ; ಅದಕ್ಕೆ ಕಾನೂನುಬದ್ಧ ಪ್ರಕ್ರಿಯೆ ಇದೆ: CEO ಅನ್ಬುಕುಮಾರ್; Videoಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನ್ಬುಕುಮಾರ್, ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂಬ ಕಾರಣಕ್ಕೆ ಇದುವರೆಗೆ ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Videoಬೆಂಗಳೂರಿನ ನೆಲಮಂಗಲ ಬಳಿಯ ಹುಸ್ಕೂರು ರಸ್ತೆಯ ಖಾಸಗಿ ಗೋದಾಮಿನಲ್ಲಿ ರಾತ್ರಿ ಪಾಳಯದಲ್ಲಿ ಕನ್ನಡದ ಕಾರ್ಮಿಕರು ಕೆಲಸ ಮಾಡುವ ವೇಳೆ, ಹಿಂದಿ ಭಾಷೆಯ ಗೋದಾಮಿನ ಮೇಲ್ ವಿಚಾರಕನೊಬ್ಬ, ಕೆಲಸದ ವಿಚಾರ..
Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.
ರಾಜ್ಯದ 177 ಬರಪೀಡಿತ ತಾಲೂಕುಗಳಲ್ಲಿ ಬರದಿಂದ 46,000 ಕೋಟಿ ರೂ ನಷ್ಟ, GST ಸಂಗ್ರಹ ಮೇಲೆ ಪರಿಣಾಮ: DCM ಡಾ ಪರಮೇಶ್ವರ್; Videoಕರ್ನಾಟಕ ಹಿಂದೆಂದೂ ಕಂಡಿರದಂತಹ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಪರಿಣಾಮ ಜಿಎಸ್ಟಿ ಸಂಗ್ರಹ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೂ ಖಂಡಿತವಾಗಿಯೂ ಕಂಡುಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ: ಹಾಸನ DC, SP ನಡುವೆ ತೀವ್ರ ಜಟಾಪಟಿ; ಸುಭಾನ್ವಿತಾಗೆ ಲತಾ ಕುಮಾರಿ ನೋಟಿಸ್!ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಭಾನ್ವಿತಾ ಅವರು ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ.
'ನೈಸ್'ಗೆ ಸುಪ್ರೀಂ ಕೋರ್ಟ್ ಶಾಕ್; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಕಾರ!2025ರ ಜು.4ರಂದು ಭೂಸ್ವಾಧೀನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಇದು ಗುಜರಾತ್, ಉತ್ತರ ಪ್ರದೇಶ ಅಲ್ಲ; ಕಾನೂನು ಉಲ್ಲಂಘನೆ ಮಾಡಿದ್ರೆ ಸನ್ಮಾನ ಮಾಡ್ಬೇಕಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!ಗುಜರಾತ್ ಅಲ್ಲ, ದೆಹಲಿ ಅಲ್ಲ, ಉತ್ತರ ಪ್ರದೇಶವೂ ಅಲ್ಲ. ಇದು ಕರ್ನಾಟಕ. ನೀವು ಸಂವಿಧಾನವನ್ನು ಉಲ್ಲಂಘಿಸಿದರೆ, ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಯಕ್ಷಗಾನಕ್ಕೆ ರಾಜ್ಯ ಕಲಾ ಪ್ರಕಾರದ ಮಾನ್ಯತೆ ನೀಡಿ: ಸಿಎಂಗೆ ಅಕಾಡೆಮಿ ಮನವಿಕರ್ನಾಟಕದ ಪ್ರಮುಖ ಜಾನಪದ ರಂಗಕಲೆಗಳಲ್ಲಿ ಒಂದಾಗಿರುವ ಯಕ್ಷಗಾನವು ತನ್ನ ಶ್ರೀಮಂತ ಪರಂಪರೆ, ಸಾಂಸ್ಕೃತಿಕ ಮಹತ್ವ ಹಾಗೂ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅಧಿಕೃತ ಮಾನ್ಯತೆಗೆ ಅರ್ಹವಾಗಿದೆ ಎಂದು ತಿಳಿಸಲಾಗಿದೆ.
ಬೆಂಗಳೂರು: ವಿಡಿಯೋ Upload ನಂತರ ಎಚ್ಚೆತ್ತ ಜಿಬಿಎ; ಇಂದಿರಾನಗರದ ಫುಟ್ ಪಾತ್ ಸರಿಪಡಿಸಲು ಕೆನಡಾ ಪ್ರಜೆಯೇ ಬರಬೇಕಿತ್ತು!ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, 'ಗ್ರೇಟರ್ ಬೆಂಗಳೂರು ಅಥಾರಿಟಿ' (GBA) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತು.
ಕಾಂಗ್ರೆಸ್ ಕೈಗೆ ದೇಶದ ಚುಕ್ಕಾಣಿ ಸಿಕ್ಕರೆ ಭಾರತ ಮರಳಿ ಪಾಕಿಸ್ತಾನದಲ್ಲಿ ವಿಲೀನವಾಗುತ್ತೆ: ಸಿ.ಸಿ ಪಾಟೀಲ್ಎಸ್ಐಆರ್, ಇವಿಎಮ್ ಮಷಿನ್ ಬಗ್ಗೆ ಕಾಂಗ್ರೆಸ್ನಿಂದ ಅಪಸ್ವರ ಕೇಳಿಬರುತ್ತಿದೆ. 133 ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಇವಿಎಮ್ ಮಷಿನ್ ವರ್ಕ್ ಸರಿಯಾಗಿತ್ತಾ?
ಬೆಂಗಳೂರಿನ ಟ್ರಾಫಿಕ್ನಲ್ಲಿ ಸಿಲುಕಿ ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಹೈರಾಣ! Videoಕಾರಿನಲ್ಲಿ ಕುಳಿತಿದ್ದ ಅವರನ್ನು ಅಭಿಮಾನಿಗಳು ಗುರುತಿಸಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮೈಸೂರು ದಸರಾ: 'ನಿಶಾನೆ ಆನೆ' ಅಭಿಮನ್ಯು ಅರಮನೆಗೆ ಎಂಟ್ರಿ; Video2026ರ ಮೈಸೂರು ದಸರಾ ಮಹೋತ್ಸವಕ್ಕೆ ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ. ಜಂಬೂ ಸವಾರಿಯ ಸಂದರ್ಭದಲ್ಲಿ ನಿಶಾನೆ ಆನೆಗೆ ವಿಶೇಷ ಸ್ಥಾನವಿದ್ದು, ಆನೆಗಳ ತಂಡದ ಮೆರವಣಿಗೆಗೆ ಅದು ಮುನ್ನಡೆ ನೀಡುತ್ತದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!