Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Supreme Court

ಅತೃಪ್ತ ಶಾಸಕರಿಗೆ ರಿಲೀಫ್: ರಾಜಿನಾಮೆ ಬಗ್ಗೆ ನಿರ್ದಿಷ್ಟ ಸಮಯದಲ್ಲಿ ನಿರ್ಧರಿಸುವ ವಿವೇಚನೆ ಸ್ಪೀಕರ್ ಗೆ ಬಿಟ್ಟದ್ದು; ಸುಪ್ರೀಂ ಕೋರ್ಟ್

Hafiz Saeed, Mumbai Attacks Mastermind, Arrested, Sent To Jail: Pakistan Media

ಉಗ್ರ ಹಫೀಜ್ ಸಯ್ಯೀದ್ ಬಂಧನ, ನ್ಯಾಯಾಂಗ ವಶಕ್ಕೆ: ಪಾಕ್ ಮಾಧ್ಯಮಗಳ ವರದಿ

File photo of rebel legislators

ನಾಳೆ ವಿಶ್ವಾಸ ಮತ ಯಾಚನೆಗೆ ಹಾಜರಾಗುವುದಿಲ್ಲ, ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ: ಅತೃಪ್ತ ಶಾಸಕರು

ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ

RBI

ರಿಸರ್ವ್ ಬ್ಯಾಂಕ್ ಹೆಚ್ಚುವರಿ ಹಣವನ್ನು ಸರ್ಕಾರಕ್ಕೆ ವರ್ಗಾಯಿಸಬೇಕು: ಜಲಾನ್ ಸಮಿತಿ

Russia to deliver S-400 system by April 2023: Govt

2023ರ ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆ ಸೇರಲಿದೆ ರಷ್ಯಾದ ಅತ್ಯಂತ ವಿಧ್ವಂಸಕ S-400 ಕ್ಷಿಪಣಿ ವ್ಯವಸ್ಥೆ!

189 new rail lines under construction: Government

ರೈಲ್ವೆ ಇಲಾಖೆಯಿಂದ ಏಪ್ರಿಲ್ 1 ರ ವೇಳೆಗೆ 189 ಹೊಸ ಮಾರ್ಗ ಯೋಜನೆ

ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್

ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭ

BCCI to announce Indian team for West Indies tour soon

ಜುಲೈ 19 ರಂದು ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ

20-year-old murder case against Yogi Adityanath dismissed

20 ವರ್ಷ ಹಳೆ ಕೊಲೆ ಪ್ರಕರಣ: ಯೋಗಿ ಆದಿತ್ಯನಾಥ್ ನೆ ಕ್ಲೀನ್ ಚಿಟ್

Next Team India head coach should be below 60 and have minimum two-year international experience

ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾಗೆ ನೂತನ ಕೋಚ್ ಹುಡುಕಾಟ, 60 ವರ್ಷಕ್ಕಿಂತ ಕಡಿಮೆ ವಯಸ್ಸು, ಕನಿಷ್ಠ 2 ವರ್ಷ ಅನುಭವ!

HD Kumaraswamy offers prayers at Sri Sringeri Shankara Mutt in Shankarapuram

ತಾಯಿ ,ಶಾರದಾಂಬೆ ಕಾಪಾಡಮ್ಮ! ಶಂಕರಪುರಂ ನ ಶೃಂಗೇರಿ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ

Shivaraj Singh Chauhan

ಶ್ರೀಲಂಕಾದಲ್ಲಿ ಸೀತೆಯ ಅಪಹರಣವಾಗಿತ್ತೋ ಇಲ್ಲವೋ ಎಂದು ಸರ್ಕಾರ ಏಕೆ ಪರೀಕ್ಷೆ ಮಾಡುವುದು?:ಶಿವರಾಜ್ ಸಿಂಗ್ ಚೌಹಾಣ್

ಮುಖಪುಟ >> ರಾಜ್ಯ

ಉಡುಪಿ: ಜಮೀನಿನ ವಿಚಾರಕ್ಕೆ ಜಗಳ ಇಬ್ಬರು ಯುವಕರ ಕೊಲೆಯಲ್ಲಿ ಅಂತ್ಯ!

Two youths murdered due to a property dispute at Udupi

ಉಡುಪಿ: ಜಮೀನಿನ ವಿಚಾರಕ್ಕೆ ಜಗಳ ಇಬ್ಬರು ಯುವಕರ ಕೊಲೆಯಲ್ಲಿ ಅಂತ್ಯ!

ಉಡುಪಿ: ಜಮೀನು ವಿಚಾರದಲ್ಲಿ ಸ್ನೇಹಿತನನ್ನು ಬೆಂಬಲಿಸಲು ಬಂದಿದ್ದ ಯುವಕರಿಬ್ಬರನ್ನು ತಲ್ವಾರ್ ನಿಂದ ಕೊಚ್ಚಿ ಕೊಂದು ಹಾಕಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. 

ಉಡುಪಿ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದ ಈ ದುರ್ಘಟನೆಯಲ್ಲಿ ಭರತ್ ಮತ್ತು ಯತೀಶ್ ಎಂಬ ಯುವಕರು ಕೊಲೆಯಾಗಿದ್ದಾರೆ. ಕೋಟ ರಾಜಲಕ್ಷ್ಮೀ ಸಭಾಂಗಣದ ಸರ್ವೀಸ್​ ರಸ್ತೆಯಲ್ಲಿ ಈ ಪ್ರಕರಣ ನಡೆಇದ್ದು ಇವರು ತಮ್ಮ ಸ್ನೇಹಿತ ರೋಹಿತ್ ಎನ್ನುವವನ ಬೆಂಬಲಕ್ಕೆ ನಿಂತ ಕಾರಣ ಇವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿ ಭರತ್ ಹಾಗೂ ಯತೀಶ್ ತಮ್ಮ ಸ್ನೇಹಿತ ರೋಹಿತ್ ನ ಸಹಾಯಕ್ಕೆ ಬಂದಿದ್ದರು.ಶನಿವಾರ ತಡರಾತ್ರಿ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ್ದಾರೆ.ಹಲ್ಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದರು.

ಮೃತ ಯತೀಶ್ ಕಳೆದ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಆಪ್ತನಾಗಿ ಕೆಲಸ ನಿರ್ವಹಿಸಿದ್ದರು. ಭರತ್ ಕೋಟಾದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗಾಯಗೊಂಡಿದ್ದ ಇಬ್ಬರೂ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Posted by: RHN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : youths murdered , property dispute , Udupi, Kota Police, ಆಸ್ತಿ ವಿವಾದ , ಉಡುಪಿ, ಕೋಟಾ ಪೊಲೀಸ್, ಯುವಕರ ಕೊಲೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS