ರಾಜ್ಯದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು ಲಭ್ಯ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ -ಬಿಜೆಪಿ
ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್
ಬೆಂಗಳೂರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರ ಬಂಧನ
ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾದಿಂದ ಸಾವು
ಮಾಜಿ ನ್ಯಾಯಾಧೀಶರ ನೇತೃತ್ವದ ಸಮಿತಿ ಸುಪರ್ದಿಗೆ ಗೋಕರ್ಣ ದೇವಾಲಯ: ಸುಪ್ರೀಂ ಕೋರ್ಟ್ ತೀರ್ಪು
ಬೆಂಗಳೂರು ಸೇರಿ ರಾಜ್ಯಾದ್ಯಂತ 23ರವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕುಶಲಕರ್ಮಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಸರ್ಕಾರದ ಪ್ರಸ್ತಾವನೆ
ಸುಸ್ತು, ಬಳಲಿಕೆಯಲ್ಲಿರುವ ಸಿಎಂ ಯಡಿಯೂರಪ್ಪ: ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವಿಶ್ರಾಂತಿ
ಸಾಗಣೆ ದರ ಹೆಚ್ಚಳ: 'ಹಣ್ಣುಗಳ ರಾಜ' ಮಾವಿನ ಹಣ್ಣಿನ ರಫ್ತಿನ ಮೇಲೆ ಎಫೆಕ್ಟ್!
ರಾಜ್ಯದಲ್ಲಿ ಕೊರೋನಾ ಔಷಧ, ಆಕ್ಸಿಜನ್ ಕೊರತೆಯಿಲ್ಲ, ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಜಾರಿ, ಪರೀಕ್ಷಾ ಕೇಂದ್ರ ಹೆಚ್ಚಳ: ಡಾ. ಕೆ ಸುಧಾಕರ್
ನಕಲಿ ನೋಂದಣಿ: ಸಿಬಿಐಗೆ ಹೈಕೋರ್ಟ್ ನೋಟಿಸ್
ವನ್ಯಜೀವಿ ಮಂಡಳಿಗೆ ನಾಮ ನಿರ್ದೇಶನ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್
ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೋನಾ ಸೋಂಕು: ಏಪ್ರಿಲ್ 20ರ ನಂತರ ನಿರ್ಬಂಧ ಬಗ್ಗೆ ನಿರ್ಧಾರ- ಸಿಎಂ ಯಡಿಯೂರಪ್ಪ
ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಜೆ.ಸಿ. ಲಿನ್ ವಿಧಿವಶ
ಬಿಬಿಎಂಪಿ-ಬೆಸ್ಕಾಂ ಸಹಭಾಗಿತ್ವದಲ್ಲಿ ಕೋವಿಡ್-19 ಸಹಾಯವಾಣಿ ಆರಂಭ
ಉಪ ಚುನಾವಣೆ: ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಆದೇಶ
ಯುಬಿ ಸಿಟಿ ಸ್ಕೈ ಬಾರ್ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಖುಲಾಸೆ
ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್-19: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಮುಕ್ತಾಯ
ಮತದಾನ ಮುಗಿದ ನಂತರ ಉಪ ಚುನಾವಣಾ ಕ್ಷೇತ್ರಗಳಲ್ಲಿ ಕೊರೋನಾ ಪರೀಕ್ಷೆ: ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ
ಡಿಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾಗಿದ್ದ ಮನೆ ನೆಲಸಮಗೊಳಿಸಿ ಮರುನಿರ್ಮಾಣ ಕಾರ್ಯ ಕೈಗೊಂಡ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್
ಮೈಸೂರು: ದಲಿತರಿಗೆ ಹೇರ್ ಕಟಿಂಗ್ ನಿರಾಕರಿಸಿದ ನಂತರ, ಸಮುದಾಯದ ಸಹೋದರರಿಂದ ಮನೆ ಬಾಗಿಲಿಗೇ ಸೇವೆ!
ಕೋವಿಡ್-19 ಔಷಧ ರೆಮ್ ಡಿಸಿವಿರ್ ಕಾಳ ಸಂತೆ ಮಾರಾಟ ಕುರಿತ ತನಿಖೆಗೆ ಫಾರ್ಮಸಿಸ್ಟ್ ಒತ್ತಾಯ
ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ ದಾಖಲೆಯ 14,738 ಪ್ರಕರಣ ಪತ್ತೆ, 66 ಜನ ಸಾವು!
ನಾಳೆಯಿಂದ ಹೆಚ್ಚುವರಿ 5,000 ಬಸ್ ಗಳ ಸಂಚಾರ: ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ
ಕೋವಿಡ್ ರೋಗಿಗಳಿಗೆ 50% ಹಾಸಿಗೆಗಳನ್ನು ಕಾಯ್ದಿರಿಸದ ಆಸ್ಪತ್ರೆಗಳು, ದುಡ್ಡು ಸುಲಿಗೆ ಮಾಡುವ ಆ್ಯಂಬುಲೆನ್ಸ್ ಗಳ ವಿರುದ್ಧ ಕ್ರಮ: ಸಚಿವ ಸುಧಾಕರ್
ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿದೆಯೇ? ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕಲು ಪೊಲೀಸರು ಹಿಂಜರಿಯುತ್ತಿದ್ದಾರೆಯೇ?
ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಆದ್ಯತೆ: ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ
ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸುಧಾಕರ್
ಮೇ 4ರ ನಂತರ ನೌಕರರ ವೇತನ ಹೆಚ್ಚಿಸಲು ಕ್ರಮ, ಮುಷ್ಕರ ಹಿಂತೆಗೆದುಕೊಳ್ಳಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಮನವಿ
ಕೋವಿಡ್-19: ರೆಮ್ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್ಎಎಸ್ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್