ಸಿಎಸ್ಕೆ ತಂಡದ ನಾಯಕ ಸ್ಥಾನ ತ್ಯಜಿಸಲು ಮುಂದಾದ ಧೋನಿಇಂಡಿನ್ ಪ್ರಿಮೀಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ನಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದರಿಂದ ಬೇಸರಗೊಂಡಿರುವ ಭಾರತ ಕ್ರಿಕೆಟ್ ತಂಡದ...
ಮೈಸೂರು ಮಹಾರಾಜರ ನಿವೇಶನ ಕಬಳಿಕೆಗೆ ಯತ್ನಮೈಸೂರು ಮಹಾರಾಜರ ಹೆಸರಿನ ನಿವೇಶನವನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ...
ಸುಪ್ರೀಂನಿಂದ ಶ್ರೀನಿಗೆ ಗೇಟ್ಪಾಸ್, ಗವಾಸ್ಕರ್ ಬಿಸಿಸಿಐ ಹಂಗಾಮಿ ಅಧ್ಯಕ್ಷಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ..
ನಾಪತ್ತೆಯಾಗಿದ್ದ ಐಬಿಎಂ ಅಧಿಕಾರಿ ಇಬ್ರಾಹಿಂ ಶರೀಫ್ ಪತ್ತೆಒಡಿಶಾದ ಭುವನೇಶ್ವರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಐಬಿಎಂ ಅಧಿಕಾರಿ ಇಬ್ರಾಹಿಂ ಶರೀಫ್ ಅವರು ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಪತ್ತೆಯಾಗಿದ್ದಾರೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆಆಮ್ ಆದ್ಮಿ ಪಕ್ಷ ನಾಯಕ ಅರವಿಂದ್ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಶುಕ್ರವಾರ ಹಲ್ಲೆ ಮಾಡಿದ್ದಾನೆ...
ಕರ್ನಾಟಕದಲ್ಲಿ ಜೆಡಿಎಸ್ಗೆ ಅಸ್ತಿತ್ವವೇ ಇಲ್ಲ: ಸಿಎಂಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ...
ಆತ್ಮಹತ್ಯೆಗೆ ಶರಣಾದ ಕುಟುಂಬ: ನಾಲ್ವರು ಸಾವುಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನ ಹೊರವಲಯದಲ್ಲಿರುವ...
ಸೋನಿಯಾ ವಿರುದ್ಧ ಸ್ಪರ್ಧಿಸಲ್ಲ: ಉಮಾ ಭಾರತಿಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ತಾವು ಸ್ಪರ್ಧಿಸುವುದಿಲ್ಲ ..
ನಮೋ ಹತ್ಯೆ ಬೆದರಿಕೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರುಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹೇಳಿರುವ ಶರಣ್ಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ವಿರುದ್ಧ ದೂರು ದಾಖಲಾಗಿದೆ.
ಎಎಪಿಗೆ ಬೆಂಬಲಿಸುತ್ತಿಲ್ಲ: ಚು.ಆಯೋಗಕ್ಕೆ ಅಮಿರ್ಖಾನ್ ಪತ್ರಆಮ್ ಆದ್ಮಿ ಪಕ್ಷ ಸೇರಿದಂತೆ ಇತರೆ ಯಾವುದೇ ಪಕ್ಷಕ್ಕೆ ನಾನು...
ವಿದೇಶದಿಂದ ನಿಧಿ ಸಂಗ್ರಹ: ಕಾಂಗ್ರೆಸ್ ಬಿಜೆಪಿ ವಿರುದ್ಧ ಕ್ರಮಕ್ಕೆ ಹೈ ಆದೇಶಕಾನೂನು ಉಲ್ಲಂಘಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ವಿದೇಶದಿಂದ ನಿಧಿ ಸಂಗ್ರಹಿಸುತ್ತಿರುವ ಬಗ್ಗೆ ಕ್ರಮಕೈಗೊಳ್ಳಿ ಎಂದು...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!