ಖ್ಯಾತ ಬಾಲಿವುಡ್ ನಟಿ ಬಾಬಿ ನಂದಾ ವಿಧಿವಶಖ್ಯಾತ ಬಾಲಿವುಡ್ ನಟಿ ಬಾಬಿ ನಂದಾ ಅವರು ವಿಧಿವಶರಾಗಿದ್ದು, ಅವರಿಗೆ 75 ವರ್ಷ ವಯಸ್ಸಾಗಿತ್ತು.
ಚಿಕ್ಕಬಳ್ಳಾಪುರದಿಂದ ಎಚ್ಡಿಕೆ ಸ್ಪರ್ಧೆ ಖಚಿತ, ನಾಳೆ ನಾಮಪತ್ರ ಸಲ್ಲಿಕೆಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದ್ದು,
ಶ್ರೀರಾಮುಲು ಸೇರಿ 8 ಮಂದಿಗೆ ಜಾಮೀನುಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ
ಚುನಾವಣೆ ನಂತರವೂ ತಾವೇ ಸಿಎಂ: ಸಿದ್ದುಲೋಕಸಭಾ ಚುನಾವಣೆಯ ನಂತರವೂ ತಾವೇ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುವುದಾಗಿ..
ಹಿಂದೂ ಮಹಾಸಾಗರದಲ್ಲಿ ವಿಮಾನ ಪತನ: ಮಲೇಷ್ಯಾ ಪ್ರಧಾನಿ ಸ್ಪಷ್ಟನೆನಿಗೂಢವಾಗಿ ನಾಪತ್ತೆಯಾಗಿದ್ದ ಮಲೇಷ್ಯಾ ಎಂ.ಹೆಚ್ 370 ವಿಮಾನ ಹಿಂದೂ ಮಹಾಸಾಗರದಲ್ಲಿ ಪತನವಾಗಿದೆ ಎಂದು ಮಲೇಷ್ಯಾ ಪ್ರಧಾನಿ ನಜೀಬ್ ರಜಾಕ್ ಅವರು ಸೋಮವಾರ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಬೆನ್ನ ಮೇಲೆ ನಡೆದ ಬಿಜೆಪಿ ಅಭ್ಯರ್ಥಿರಾಜಕೋಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೋಹನ್ ಕುಂದಾರಿಯಾ...
ಹಾವೇರಿ, ಧಾರವಾಡ ಕ್ಷೇತ್ರದ ಕೈ ಅಭ್ಯರ್ಥಿ ಹೆಸರು ಪ್ರಕಟಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದಂತೆ ಕಾಂಗ್ರೆಸ್ ತನ್ನ...
ಬಿಜೆಪಿಗೆ ಡೆಡ್ಲೈನ್ ಕೊಟ್ಟ ಮುತಾಲಿಕ್ಬೆಳಗ್ಗೆ ಪಕ್ಷಕ್ಕೆ ಸೇರಿಸಿಕೊಂಡು ಸಂಜೆ ಕಿತ್ತು ಹಾಕಿದ್ದ ಬಿಜೆಪಿ ವಿರುದ್ಧ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಾಳೆ ಮಧ್ಯಾಹ್ನ 12.30ರ ...
ಐವರು ಮಾಜಿ ಸಿಎಂ ಸೇರಿ 11 ಭ್ರಷ್ಟ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಐವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 11 ಭ್ರಷ್ಟ ..
ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟದೇಶದ ಪ್ರಮುಖ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!