ಪಾಕ್ ವಿರುದ್ಧಕ್ಕೆ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯಟಿ20 ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ...
ಮಂತ್ರಾಲಯದ ಹಿರಿ ಶ್ರೀಗಳು ಹರಿಪಾದೈಕ್ಯಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿಗಳಾಗಿದ್ದ ಶ್ರೀಸುಯತೀಂದ್ರ ತೀರ್ಥರು(80) ಗುರುವಾರ ತಡರಾತ್ರಿ ..
'ನಮೋ' ಭೇಟಿಯಾದ ಪವನ್ ಕಲ್ಯಾಣ್ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ ನೂತನ 'ಜನಸೇನಾ' ಪಕ್ಷವನ್ನು ಸ್ಥಾಪಿಸಿದ್ದ ನಟ ಪವನ್ ಕಲ್ಯಾಣ್ ಅವರು ಶುಕ್ರವಾರ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಜಸ್ವಂತ್ಗೆ ಬಿಜೆಪಿ ಟಿಕೆಟ್ ನಿರಾಕರಣೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ ಇದೆ.
ಬೀದರ್ ಬಿಜೆಪಿ ಟಿಕೆಟ್: ಬಿಎಸ್ವೈಗೆ ಹಿನ್ನಡೆಬೀದರ್ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಉಳಿದ ಮೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು..
ಹಾವು ಕಚ್ಚಿ "ಸತ್ತಿದ್ದ" ವ್ಯಕ್ತಿ 11 ವರ್ಷಗಳ ಬಳಿಕ ವಾಪಸ್..!ಹಾವು ಕಚ್ಚಿ ಮೃತಪಟ್ಟಿದ್ದ ವ್ಯಕ್ತಿ 11 ವರ್ಷಗಳ ಬಳಿಕ ಮನೆಗೆ ವಾಪಸಾಗಿರುವ ಘಟನೆ ಉತ್ತರ ಪ್ರದೇಶದ ಭದ್ವಾ ಗ್ರಾಮದಲ್ಲಿ ನಡೆದಿದ್ದು, ಆದರೆ ಅದಾಗಲೇ ಆತನ ಪತ್ನಿ ಆತನ ತಮ್ಮನನ್ನು ಮಧುವೆಯಾಗಿ ಸಂಸಾರ ನಡೆಸುತ್ತಿದ್ದಾಳೆ.
ಶಕ್ತಿಮಿಲ್ಸ್ ಅತ್ಯಾಚಾರ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆಮುಂಬೈನ ಶಕ್ತಿಮಿಲ್ಸ್ನಲ್ಲಿ ನಡೆದಿದ್ದ 2 ಪ್ರತ್ಯೇಕ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ ನಾಲ್ಕು ಮಂದಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಟಿಕೆಟ್ ಗಾಗಿ ಹಣ: ಇಬ್ಬರು 'ಆಪ್' ನಾಯಕರ ಉಚ್ಛಾಟನೆಹಣ ನೀಡಿದರೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದ ಇಬ್ಬರು ಆಮ್ ಆದ್ಮಿ ಮುಖಂಡರನ್ನು ಪಕ್ಷದಿಂದ ವಜಾ ಮಾಡಲಾಗಿದೆ.
ಲೋಕಸಮರ: ನಂದನ್ ನಿಲೇಕಣಿ ಅತ್ಯಂತ ಶ್ರೀಮಂತ ಅಭ್ಯರ್ಥಿಈ ಬಾರಿ ರಾಜ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದವರ ಪೈಕಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!