ಕೇರಳ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಶೀಲಾ ದೀಕ್ಷಿತ್ಕೇರಳದ ರಾಜ್ಯಪಾಲರಾಗಿ ಮಾಜಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ...
ಗೀತಾ ಸ್ಪರ್ಧೆಗೆ ಶಿವರಾಜ್ ಕುಮಾರ್ ಬೆಂಬಲಪತ್ನಿ ಗೀತಾ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನನ್ನ ಬೆಂಬಲ ಇದೆ ಎಂದು ಖ್ಯಾತ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಲೇಷ್ಯಾ ವಿಮಾನ ನಾಪತ್ತೆ ಇನ್ನೂ ನಿಗೂಢಮಲೇಷ್ಯಾ ವಿಮಾನ ನಾಪತ್ತೆ ಪ್ರಕರಣ ಮೂರು ದಿನ ಕಳೆದರೂ ಇನ್ನು ನಿಗೂಢವಾಗಿಯೇ ಉಳಿದಿದೆ...
ಲೋಕಸಮರ: ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಸ್ಪರ್ಧೆ?ತೆಲುಗು ಸೂಪರ್ ಸ್ಟಾರ್ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ..
ಲೋಕ ಸಮರ: ಜೆಡಿಎಸ್ ಮೊದಲ ಪಟ್ಟಿ ಸಿದ್ಧಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಜ್ಯಾತ್ಯಾತೀತ ಜನತಾದಳ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ದಪಡಿಸಿದ್ದು, ಯಾವುದೇ ಕ್ಷಣದಲ್ಲಿ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.
ಸುಬ್ರತಾ ರಾಯ್ ಬಂಧನದ ಅವಧಿ ವಿಸ್ತರಣೆತನ್ನ ಹೂಡಿಕೆದಾರರಿಗೆ ಹಣ ಹಿಂದಿರುಗಿಸಲು ಹಿಂದೇಟು ಹಾಕುತ್ತಿರುವ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರ ಜೈಲುವಾಸ...
ಪೊಂಗಲ್, ಉಪ್ಪಿಟ್ಟು ಸೇವಿಸಿದ ರೆಬೆಲ್ಸ್ಟಾರ್ ಅಂಬರೀಶ್ಹಿರಿಯ ನಟ ಹಾಗೂ ಸಚಿವ ರೆಬೆಲ್ಸ್ಟಾರ್ ಅಂಬರೀಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಘನ ರೂಪದ ಆಹಾರ ಸೇವಿಸಿದ್ದಾರೆ...
ಚು. ಆಯೋಗಕ್ಕೆ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ...
'ಜೈ ಸಮೈಕ್ಯಾಂಧ್ರಾ' ಪಕ್ಷ ಕಟ್ಟಿದ ಕಿರಣ್ ಕುಮಾರ್ ರೆಡ್ಡಿಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಹೊಸ ಪಕ್ಷ ಕಟ್ಟಿದ್ದು, ಸೋಮವಾರ ಪಕ್ಷದ ಹೆಸರನ್ನು ಅಧಿಕೃತವಾಗಿ...
ಲೋಕಸಭೆ ಚುನಾವಣೆ ದಿನಾಂಕ ಬದಲಾವಣೆಗೆ ರಾಜ್ಯ ಬಿಜೆಪಿ ಮನವಿರಾಜ್ಯದಲ್ಲಿ ಏಪ್ರಿಲ್ 17ರಂದು ನಿಗದಿಯಾಗಿರುವ ಲೋಕಸಭೆ ಚುನಾವಣೆ ದಿನಾಂಕವನ್ನು ಬದಲಾವಣೆ ಮಾಡುವಂತೆ..
ಬಡವರಿಗಾಗಿ ಕಾಂಗ್ರೆಸ್ ಸರ್ಕಾರ: ರಾಹುಲ್ಕಾಂಗ್ರೆಸ್ ಬಡವರಿಗಾಗಿ ಸರ್ಕಾರ ನಡೆಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ...
ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಸಾವುಜಮ್ಮು ಕಾಶ್ಮೀರದ ಕುಪವಾರ್ ಜಿಲ್ಲೆಯ ಹ್ಯಾಂಡ್ವಾರ್ ಹಳ್ಳಿಯ ಬಳಿ ಇಬ್ಬರು ಶಂಕಿತ ಉಗ್ರರನ್ನು ಸೋಮವಾರ ಎನ್ಕೌಂಟರ್...
ಡಿಎಂಕೆಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಅಳಗಿರಿಗಿಲ್ಲ ಟಿಕೆಟ್ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ 40 ಜನರ ಅಭ್ಯರ್ಥಿಗಳ ಪಟ್ಟಿಯನ್ನು ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಸೋಮವಾರ ಬಿಡುಗಡೆ...
ನಿತೀಶ್ ದುರಹಂಕಾರ ಎವರೆಸ್ಟ್ ಶಿಖರಕ್ಕಿಂತಲೂ ಎತ್ತರ: ಮೋದಿಅವರ ದುರಹಂಕಾರ ಎವರೆಸ್ಟ್ಗಿಂತ ಹೆಚ್ಚು ಎತ್ತರ, ಪ್ರಧಾನಿ ಸ್ಥಾನಕ್ಕೆ ಅವರಿಗಿಂತ ಯೋಗ್ಯವಾದ ವ್ಯಕ್ತಿ ಬೇರೆ ಯಾರೂ ಇಲ್ಲ ಎಂಬುದು ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ