ಈಗಿನ ಸುದ್ದಿ

ಲೋಕಾ ಸಮರ: ಕೈ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಬಹುತೇಕ ಹಾಲಿ ಸಂಸದರಿಗೆ ಮಣೆಹಾಕಿದೆ. ಸೋನಿಯಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ, ರಾಹುಲ್ ಗಾಂಧಿ ಅವರು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಲೋಕಾ ಸಮರ: ಕೈ ಮೊದಲ ಪಟ್ಟಿ ಬಿಡುಗಡೆ