ರಾಷ್ಟ್ರಕವಿ ಜಿಎಸ್ಎಸ್ ಪಂಚಭೂತಗಳಲ್ಲಿ ಲೀನಸೋಮವಾರ ಮಧ್ಯಾಹ್ನ ನಿಧನರಾಗಿದ್ದ ಕನ್ನಡದ ಮೂರನೇ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರ..
ಯುವತಿ ಹಿಂದೆ ಗೂಢಚಾರಿಕೆ: ತನಿಖಾ ಆಯೋಗ ರಚನೆಗೆ 'ಕೇಂದ್ರ'ದ ಸಮ್ಮತಿನರೇಂದ್ರ ಮೋದಿ ಅವರ ನೇತೃತ್ವದ ಗುಜರಾತ್ ಸರ್ಕಾರದ ವಿರುದ್ಧದ 'ಗೂಢಚಾರಿಕೆ' ಆರೋಪದ ಕುರಿತು ತನಿಖೆ ನಡೆಸಲು ಆಯೋಗ ರಚಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.
ಶಾಸಕರು ವಿದೇಶಕ್ಕೆ ಹಾರುವುದು ಖಚಿತ: ಮಾಲೀಕಯ್ಯ ಗುತ್ತೇದಾರ್ಅಧ್ಯಯನದ ಹೆಸರಲ್ಲಿ ಕೈಗೊಳ್ಳುವ ಶಾಸಕರ ಮೋಜಿನ ವಿದೇಶ ಪ್ರವಾಸವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ಶಾಸಕ ಶಾಸಕ ಮಾಲೀಕಯ್ಯ ಗುತ್ತೇದಾರ್...
ಏನು ಮಾಡುತ್ತೇವೆ ಎಂದು ಜನರೇ ನೋಡಲಿ: ಕೇಜ್ರಿವಾಲ್ಭ್ರಷ್ಟಾಚಾರ ನಿವಾರಣೆಯೇ ಆಮ್ ಆದ್ಮಿ ಪಕ್ಷದ ಪ್ರಮುಖ ವಿಚಾರವಾಗಿದ್ದು, ಅಧಿಕಾರ ಸ್ವೀಕಾರದ ನಂತರ ನಾವು ಏನು ಮಾಡುತ್ತೇವೆ ಎಂದು ಜನರೇ ನೋಡಲಿ ಎಂದು ಕೇಜ್ರಿವಾಲ್..
ನಾರಿಮನ್ ಜೊತೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯಕೃಷ್ಣ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ದಂತೆ ವಕೀಲ ನಾರಿಮನ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ...
ನಿರ್ಮಾಪಕ 'ರಾಕ್ಲೈನ್' ವಿರುದ್ಧ ಕೊಲೆ ಬೆದರಿಕೆ ದೂರುಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ವಿರುದ್ಧ ವೇಗಸ್ ಆಸ್ಪತ್ರೆಯ ಅಧ್ಯಕ್ಷ ರಾಮೇಗೌಡ ಎಂಬುವವರು ಕೊಲೆಬೆದರಿಕೆ ದೂರು ದಾಖಲಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ಗೆ ಕಾಲಿಸ್ ವಿದಾಯದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಲ್ರೌಂಡರ್ ಜಾಕ್ ಕಾಲಿಸ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಮುಜಾಫರನಗರದಲ್ಲಿ ಮತ್ತೊಂದು ಗಲಭೆಉತ್ತರ ಪ್ರದೇಶ ಮುಜಾಫರನಗರದಲ್ಲಿ ಮತ್ತೊಮ್ಮೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ನಗರದಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿದೆ.
ಶನಿವಾರ ಕೇಜ್ರೀವಾಲ್ ಪ್ರಮಾಣ ವಚನ ಸ್ವೀಕಾರದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರೀವಾಲ್ ಅವರು ಶನಿವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೇವಯಾನಿ ಪ್ರಕರಣದಲ್ಲಿ ಯುಎಸ್ ಅಧಿಕಾರಿಗಳ ಪ್ರಮಾದ..?ದೇವಯಾನಿ ಬಂಧನ ಪ್ರಕರಣದಲ್ಲಿ ತನಿಖಾಧಿಕಾರಿ ಗಳು ದೊಡ್ಡ ಪ್ರಮಾದ ಎಸಗಿರುವುದು ಕಂಡುಬಂದಿದೆ ಎಂದು ದೇವಯಾನಿ ಪರ ವಕೀಲರು ಹೇಳಿದ್ದಾರೆ.
ದೆಹಲಿಯಲ್ಲಿ ಆಪ್ ಸರ್ಕಾರ ರಚನೆಗೆ ರಾಷ್ಟ್ರಪತಿ ಅಂಕಿತದೆಹಲಿಯಲ್ಲಿ ನೂತನ ಸರ್ಕಾರ ರಚನೆ ಮಾಡುವಂತೆ ಆಮ್ ಆದ್ಮಿ ಪಕ್ಷ(ಆಪ್)ಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ ಆಹ್ವಾನ ನೀಡಿದ್ದಾರೆ...
ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ: ಕೇಜ್ರಿವಾಲ್ ಸ್ಪಷ್ಟನೆನೂತನ ಸರ್ಕಾರದ ಸಂಭಾವಿತ ಸಚಿವರ ಪಟ್ಟಿಯಲ್ಲಿ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ಆಮ್ ಆದ್ಮಿ ಪಕ್ಷ(ಆಪ್)ದ ಶಾಸಕ ವಿನೋದ್ ಕುಮಾರ್ ಬಿನ್ನಿ...
ಸೋನಿಯಾ, ರಾಹುಲ್ ವಿರುದ್ಧ 'ಯೋಗಗುರು' ಪ್ರಚಾರಲೋಕಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಪ್ರಚಾರ ಮಾಡುವುದಾಗಿ ಯೋಗಗುರು ಬಾಬಾ ರಾಮ್ದೇವ್ ಹೇಳಿದ್ದಾರೆ.
ಕಾಂಗ್ರೆಸ್ನ ಭ್ರಷ್ಟಾಚಾರಿಗಳ ವಿರುದ್ಧ ತನಿಖೆಗೆ ಒತ್ತು: ಎಎಪಿಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಆರೋಪ ಹೋತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತನಿಖೆಗೆ ಆದೇಶಿಸಲಾಗುವುದು ಎಂದು ಎಎಪಿ
ಮೊಯ್ಲಿಗೆ ಪರಿಸರ ಮತ್ತು ಅರಣ್ಯ ಇಲಾಖೆಯ ಜವಾಬ್ದಾರಿಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರಿಗೆ ಪರಿಸರ ಮತ್ತು ಅರಣ್ಯ ಇಲಾಖೆಯ ಜವಾಬ್ದಾರಿಯನ್ನುನೀಡಲಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ