ಆಂಧ್ರ ರಾಜಕೀಯ ಪಕ್ಷಗಳಿಗೆ ಆಸ್ಪದವಿಲ್ಲ: ಕೆಸಿಆರ್ನೂತನ ತೆಲಂಗಾಣ ರಾಜ್ಯದಲ್ಲಿ ಯಾವುದೇ ಆಂಧ್ರ ಪ್ರದೇಶ ರಾಜಕೀಯ ಪಕ್ಷಗಳಿಗೆ ಆಸ್ಪದ ನೀಡುವುದಿಲ್ಲ ಟಿಆರ್ಎಸ್ ಅಧ್ಯಕ್ಷ ಕೆ.ಚಂದ್ರ ಶೇಖರರಾವ್ ತಿಳಿಸಿದ್ದಾರೆ.
ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅಸ್ವಸ್ಥದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಇನ್ನಿಲ್ಲಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರು ಸೋಮವಾರ ನಿಧನರಾಗಿದ್ದಾರೆ.
ದೇವಯಾನಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿವೀಸಾ ವಂಚನೆ ಆರೋಪ ಎದುರಿಸುತ್ತಿರುವ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಅವರಿಗೆ ಯುಎಸ್ ನ್ಯಾಯಾಲಯ, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.
ಜ.4 ವರೆಗೆ ತೇಜಪಾಲ್ ಬಂಧನ ಅವಧಿ ವಿಸ್ತರಣೆತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜಪಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಜನವರಿ 4ರವರೆಗೆ ವಿಸ್ತರಿಸಿದೆ.
ಮೋದಿಗೆ ದೇಶಕ್ಕಿಂತ ದೊಡ್ಡವನು ಎಂಬ ಮನಸ್ಥಿತಿ: ಜೆಡಿಯುಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ದೇಶಕ್ಕಿಂತ ದೊಡ್ಡವನು...
ಡಿ.26ಕ್ಕೆ ದೆಹಲಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಆಮ್ ಆದ್ಮಿ ಪಕ್ಷ(ಎಎಪಿ) ನಿರ್ಧರಿಸಿದ್ದು,
ಎಎಪಿ ಜನತೆಗೆ ದ್ರೋಹ ಮಾಡಿದೆ: ಹರ್ಷವರ್ಧನ್ಆಮ್ ಆದ್ಮಿ ಪಕ್ಷ(ಎಎಪಿ) ಭ್ರಷ್ಟ ಕಾಂಗ್ರೆಸ್ನೊಂದಿಗೆ ಕೈ ಜೋಡಿಸುವ ಮೂಲಕ ಜನತೆಗೆ ದ್ರೋಹ ಮಾಡಿದೆ..
ಜಹೀರ್ ಖಾನ್ಗೆ 300 ವಿಕೆಟ್ ದಾಖಲೆ ಗರಿದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತದ ಬೌಲರ್ ಜಹೀರ್ ಖಾನ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಭಾರತ ...
ದೇವಯಾನಿಗೆ ವಿನಾಯಿತಿ ನೀಡುವಂತೆ ಭಾರತ ಆಗ್ರಹದೇವಯಾನಿ ಪ್ರಕರಣದಿಂದ ಭಾರತ ಮತ್ತು ಅಮೆರಿಕ ನಡುವೆ ಸೃಷ್ಟಿಯಾಗಿರುವ ಬಿಕ್ಕಟ್ಟು ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣಗಳೇನೂ ಕಾಣುತ್ತಿಲ್ಲ....
ದೇಶದ ಸಮಸ್ಯೆ ನೀಗಬೇಕಾದರೆ ದೇಶ ಕಾಂಗ್ರೆಸ್ ಮುಕ್ತವಾಗಬೇಕು: ಮೋದಿದೇಶದ ಸಮಸ್ಯೆಗಳು ನೀಗಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ....
ಸರ್ಕಾರ ರಚನೆ ಬಗ್ಗೆ ಸೋಮವಾರ ನಿರ್ಧಾರ ಪ್ರಕಟ: ಕೇಜ್ರಿವಾಲ್ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಎಎಪಿ ...
ಪೇಯ್ಡ್ ನ್ಯೂಸ್ನ್ನು ಚುನಾವಣಾ ಅಪರಾಧವೆಂದು ಪರಿಗಣಿಸಿ: ಇಸಿಕಾಸಿಗಾಗಿ ಸುದ್ದಿ(ಪೇಯ್ಡ್ ನ್ಯೂಸ್) ಮಾಡುವುದನ್ನು ಚುನಾವಣಾ ಅಪರಾಧವೆಂದು ಪರಿಗಣಿಸುವಂತೆ ಕೇಂದ್ರ ಚುನಾವಣಾ..
ಭಾರತಕ್ಕೆ 457 ರನ್ಗಳ ಮುನ್ನಡೆದಕ್ಷಿಣ ಅಫ್ರಿಕಾ ವಿರುದ್ಧ ಮೊದಲ ಟೆಸ್ಟ್ನ ದ್ವಿತೀಯ ಇನ್ಸಿಂಗ್ಸ್ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದ್ದು 457 ರನ್ಗಳ ಮುನ್ನಡೆ ಸಾಧಿಸಿದೆ...
ಭ್ರಷ್ಟಾಚಾರ ದೇಶದ ದೊಡ್ಡ ಸಮಸ್ಯೆ: ರಾಹುಲ್ ಗಾಂಧಿಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಐಸಿಸಿಐ)ಯ ವಾರ್ಷಿಕ ಮಹಾಸಭೆಯ ಬೀಳ್ಕೊಡುಗೆ ಸಮಾರಂಭದಲ್ಲಿ ...
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ