ಸಂಜಯ್ ದತ್ಗೆ ಮತ್ತೆ 30 ದಿನ ಪೆರೋಲ್1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್ಗೆ ಪುಣೆಯ...
ತೇಜ್ಪಾಲ್ ಕಿರುಕುಳ: 3 ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಸರುಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧದ ಪ್ರಕರಣ ಸಂಬಂಧ...
ಮೋದಿಯನ್ನು ಲಘುವಾಗಿ ಪರಿಗಣಿಸಿಲ್ಲ: ಪ್ರಧಾನಿಕಾಂಗ್ರೆಸ್ಗೆ ಪ್ರತಿಸ್ಪರ್ಧಿಯಾಗಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಲಘುವಾಗಿ ಪರಿಗಣಿಸಿಲ್ಲ ಎಂದು ಪ್ರಧಾನಮಂತ್ರಿ...
ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ: ಶರದ್ ಪವಾರ್ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವ ಸಂಬಂಧ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ಅಗ್ಗ ಜಗ್ಗಾಟಕ್ಕೆ ತೆರೆಬಿದ್ದಿದೆ...
'ಸೆಕ್ಸಿ' ಹೇಳಿಕೆ: ಕ್ಷಮೆಯಾಚಿಸಿದ ಫಾರುಖ್ವಿವಾದಾತ್ಮಕ 'ಸೆಕ್ಸಿ' ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಫಾರುಖ್ ಅಬ್ದುಲ್ಲಾ ಶುಕ್ರವಾರ ಕ್ಷಮೆಯಾಚಿಸಿದ್ದಾರೆ.
ಮಂಡೇಲಾ ವಿಧಿವಶ: ದೇಶದಲ್ಲಿ 5 ದಿನ ಶೋಕಾಚರಣೆದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ, ಶಾಂತಿದೂತ ನೆಲ್ಸನ್ ಮಂಡೇಲ್ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಐದು ದಿನ ಶೋಕಾಚರಣೆ ಘೋಷಿಸಿದೆ.
ಜನಾರ್ದನ್ ರೆಡ್ಡಿಗಿಲ್ಲ ಜಾಮೀನುಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ...
ವಕೀಲೆಗೆ ಲೈಂಗಿಕ ಕಿರುಕುಳ: ನ್ಯಾ.ಗಂಗೂಲಿ ವಿರುದ್ಧ ಸಾಕ್ಷಿ?ವಕೀಲೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
'ಚಾಯ್ ವಾಲಾ' ಕೂಡ ಪ್ರಧಾನಿಯಾಗಬಹುದು: ದಿಗ್ವಿಜಯ್ ಸಿಂಗ್ಆಶ್ಚರ್ಯಕರ ಬೆಳವಣಿಯೊಂದರಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, ಟೀ ಮಾರುತ್ತಿದ್ದ ನರೇಂದ್ರ ಮೋದಿ ಅವರು ಕೂಡ ಪ್ರಧಾನಮಂತ್ರಿಯಾಗಬಹುದು ಎಂದು ಹೇಳಿದ್ದಾರೆ.
'370'ವಿಧಿ ವಿವಾದ: ಬಹಿರಂಗ ಚರ್ಚೆಗೆ ಸಿದ್ಧ: ಒಮರ್ ಅಬ್ದುಲ್ಲಾ370 ವಿಧಿ ಕುರಿತು ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ, ವಿಧಿ ಕುರಿತು ಮೋದಿ ಅವರೊಂದಿಗೆ ಬಹಿರಂಗವಾಗಿ ಚರ್ಚೆಗೆ ಸಿದ್ಧರಿರುವುದಾಗಿ ಹೇಳಿದ್ದಾರೆ.
ಬಿಎಸ್ವೈ ಬಿಜೆಪಿಗೆ ಬರುವುದು ಬಹುತೇಕ ಖಚಿತಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು,
'ರಾಯಲ-ತೆಲಂಗಾಣ'ಕ್ಕೆ ಬ್ರೇಕ್ ಹಾಕಿದ ಕೇಂದ್ರವಿರೋಧಕ್ಕೆ ಕಾರಣವಾಗಿದ್ದ ರಾಯಲ-ತೆಲಂಗಾಣ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ತೆಲಂಗಾಣ ರಾಜ್ಯ ರಚನೆಗೆ ಒತ್ತು ನೀಡುವುದಾಗಿ ಹೇಳಿದೆ.
ಹಾಕಿ ಎಡವಟ್ಟು: ಕೇಂದ್ರಕ್ಕೆ 'ಸುಪ್ರೀಂ' ಸೂಚನೆಹಾಕಿ ಸಂಸ್ಥೆಯಲ್ಲಿ ಹಿರಿಯ ಮಾಜಿ ಕ್ರೀಡಾಪಟುಗಳೇ ಮುಖಸ್ಥರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರಸರ್ಕಾರಕ್ಕೆ ಸೂಚನೆ ನೀಡಿದೆ.
ಬಿಜೆಪಿಗೆ ಬಿಎಸ್ವೈ ವಾಪಸ್: ವರಿಷ್ಠರೊಂದಿಗೆ ಚರ್ಚೆ; ಜೋಶಿಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ರಾಜ್ಯ ಬಿಜೆಪಿ ನಾಯಕರ ಪ್ರಯತ್ನ..
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ