ನಾಳೆ ಅಸರಾಮ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಸಾಧ್ಯತೆಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಅಸಾರಾಂ ಬಾಪು ವಿರುದ್ಧ ನಾಳೆ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ...
ಫೇಸ್ಬುಕ್ಗೆ ಹೆತ್ತವರ ವಿರೋಧ: ವಿದ್ಯಾರ್ಥಿನಿ ಆತ್ಮಹತ್ಯೆಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನ್ನು ಬಳಸಬೇಡ ಎಂದು ಹೆತ್ತವರು ಬುದ್ದಿ ಹೇಳಿದ್ದಕ್ಕೆ...
ಕುರುಬರಿಗೂ ವೈಷ್ಣವ ದೀಕ್ಷೆ ನೀಡಲು ಸಿದ್ಧ: ಪೇಜಾವರ ಶ್ರೀತಾವು ಕುರುಬರಿಗೂ ವೈಷ್ಣವ ದೀಕ್ಷೆ ನೀಡಲು ಸಿದ್ಧ ಎಂದು ಶುಕ್ರವಾರ ಪೇಜಾವರ ಶ್ರೀಗಳು ಹೇಳಿದ್ದಾರೆ.
'ಮುಂಬೈ ದಾಳಿ' ವಿಚಾರಣೆ ಇನ್ನು ಯಾಕೆ ಆರಂಭಿಸಿಲ್ಲ: ಪಾಕ್ ಗೆ ಒಬಾಮ ಪ್ರಶ್ನೆಭಾರತ-ಪಾಕಿಸ್ತಾನ ಎರಡು ದೇಶಗಳ ನಡುವೆ ಉತ್ತಮ ಸೌಹಾರ್ದ, ಸಂಬಂಧ ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ..
ಖ್ಯಾತ ಗಾಯಕ ಮನ್ನಾ ಡೇ ಇನ್ನಿಲ್ಲಭಾರತದ ಖ್ಯಾತ ಹಿನ್ನೆಲೆ ಗಾಯಕ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನ್ನಾ ಡೇ ಅವರು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಬಿಸಿಸಿಐ ಅಧ್ಯಕ್ಷ ಶ್ರೀನಿ ವಿರುದ್ಧ ಕೇಸ್ ದಾಖಲುಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಈಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದು,
ಅಕ್ರಮ ಗಣಿಗಾರಿಕೆ: ಇಡಿ ವಶಕ್ಕೆ ಅಲಿಖಾನ್ಓಎಂಸಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ..
ಪಾರದರ್ಶಕ ಆಡಳಿತ ಕೊಟ್ಟಿದ್ದೇವೆ: ಜೈರಾಮ್ ರಮೇಶ್ಕೇಂದ್ರ ಸರ್ಕಾರ ಹಲವು ಮಹತ್ವದ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಪಾರದರ್ಶಕ ಆಡಳಿತ ಕೊಟ್ಟಿದೆ ಎಂದು ಕೇಂದ್ರ..
ಇನ್ನೆರಡು ವಾರಗಳಲ್ಲಿ ಈರುಳ್ಳಿ ಬೆಲೆ ಕುಸಿತ: ಪವಾರ್ಮಳೆಯಿಂದಾಗಿ ಈರುಳ್ಳಿ ಕೃಷಿ ಹಾನಿಯಾಗುತ್ತಿದ್ದು, ಈರುಳ್ಳಿ ಬೆಲೆ ಇನ್ನೆರಡು ವಾರಗಳಲ್ಲಿ ಕುಸಿತ ಕಾಣಲಿದೆ ಎಂದು ಕೃಷಿ ಸಚಿವ ಶರದ್ ...
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ