ಪೆರೋಲ್ ಮೇಲೆ ಸಂಜಯ್ ದತ್ ಬಿಡುಗಡೆಅಕ್ರಮ ಶಸ್ತ್ರಾಸ್ತ್ರ ಹೊಂದಿದ ಅಪರಾಧಕ್ಕಾಗಿ ಜೈಲು ಶಿಕ್ಷೆಗೆ ಒಳಗಾಗಿರುವ ಬಾಲಿವುಡ್ ನಟ ಸಂಜಯ್ ದತ್ ಗೆ 14 ದಿನಗಳ ಕಾಲ ಪೆರೋಲ್ ನೀಡಲಾಗಿದ್ದು,
ಜೈಲಿನಲ್ಲೂ ಝಡ್ಪ್ಲಸ್ ಭದ್ರತೆ ಬೇಕೆಂದ ಲಾಲು900 ಕೋಟಿ ರುಪಾಯಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು..
ಮೇವು ಹಗರಣ: ಲಾಲು ಸೇರಿ 45 ಮಂದಿ ತಪ್ಪಿತಸ್ಥರುಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು 'ಮೇವು' ತಿಂದದ್ದು ಸಾಬೀತಾಗಿದ್ದು,..
ನನ್ನನ್ನು ಕಟ್ಟಿಹಾಕಲು ಸಾಧ್ಯವಿಲ್ಲ: ಮೋದಿಸಿಬಿಐ ಅಥವಾ ಇನ್ನಿತರೆ ಸಂಸ್ಥೆಗಳಿಂದ ತಮ್ಮನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಕಾಂಗ್ರೆಸ್ಗೆ ಸವಾಲು ಒಡ್ಡಿದರು.
ಅ.7ರಂದು 'ಶ್ರೀನಿ' ಭವಿಷ್ಯ ನಿರ್ಧಾರಸ್ಪಾಟ್ ಫಿಕ್ಸಿಂಗ್ ಹಗರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಭವಿಷ್ಯ...
ಅನ್ನಭಾಗ್ಯ ಮತ್ತು ಕ್ಷೀರಭಾಗ್ಯ ಕಾಂಗ್ರೆಸ್ ಕೊಡುಗೆ: ಸೋನಿಯಾತಾವು ಭರವಸೆ ನೀಡಿದಂತೆ ಬಡ ಜನತೆಗೆ ಅಕ್ಕಿ ವಿತರಣೆ ಮಾಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದೇವೆ ಎಂದು ಸೋನಿಯಾ ಗಾಂಧಿ..
ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಪ್ರತಿಭಟನೆಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಂತೋಷ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು..
ಸತೀಶ್ ಸೈಲ್ಗೆ ಅ,11ರವರೆಗೆ ನ್ಯಾಯಾಂಗ ಬಂಧನಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕಾರವಾರ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರಿಗೆ..