ಮುಂಬೈ ಗ್ಯಾಂಗ್ರೇಪ್: ಓರ್ವ ಆರೋಪಿ ಜೈಲಿನಿಂದ ಪರಾರಿಪತ್ರಿಕಾ ಛಾಯಾಗ್ರಾಹಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಲ್ಲಿ ಓರ್ವ ಆರೋಪಿ ..
ಕಾಶ್ಮೀರ: ಉಗ್ರರ ದಾಳಿಗೆ ಪ್ರಧಾನಿ ಖಂಡನೆಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಭಾರತೀಯ ಸೇನಾ ಕ್ಯಾಂಪ್ಗಳ ಮೇಲೆ ಮತ್ತು ಪೊಲೀಸರ ಮೇಲೆ ಉಗ್ರರು ನಡೆಸಿದ..
ಪರಿಷತ್ ಸದಸ್ಯತ್ವಕ್ಕೆ ಮುಮ್ತಾಜ್ ಅಲಿಖಾನ್ ರಾಜಿನಾಮೆಮಾಜಿ ಸಚಿವ ಮುಮ್ತಾಜ್ ಅಲಿಖಾನ್ ಅವರು ಗುರುವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಪಾಕಿಸ್ತಾನ: ಭೂಕಂಪದಲ್ಲಿ ಸತ್ತವರ ಸಂಖ್ಯೆ 327ಕ್ಕೇರಿಕೆಪಾಕಿಸ್ತಾನದ ನೈರುತ್ಯ ಭಾಗದಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 327ಕ್ಕೇರಿದೆ...
ಕಾಂಗ್ರೆಸ್ಗಾಗಿ ಸಿಬಿಐ ಹೋರಾಟ: ಮೋದಿಪಂಜರದ ಗಿಳಿಯಂತೆ ಕಾರ್ಯನಿರ್ವಹಿಸುತ್ತಿರುವ ಸಿಬಿಐ, ಕಾಂಗ್ರೆಸ್ ಕೈಗೊಂಬೆಯಾಗಿ ಕಾಂಗ್ರೆಸ್ ಪರ ಹೋರಾಡುತ್ತಿದೆ ಎಂದು...
ಆನಂದ್ ಸಿಂಗ್ ಜಾಮೀನಿಗೆ ಸಿಬಿಐ ಆಕ್ಷೇಪ, ವಿಚಾರಣೆ ಮುಂದೂಡಿಕೆಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ವಿಜಯನಗರ ಶಾಸಕ ಆನಂದ್ ಸಿಂಗ್ ಸಲ್ಲಿಸಿದ್ದ...
ಬಿಸಿಸಿಐಯಿಂದ ಲಲಿತ್ ಮೋದಿ ಉಚ್ಛಾಟನೆ?ಐಪಿಎಲ್ನ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಯಾವುದೇ ಹುದ್ದೆಗಳನ್ನು ವಹಿಸದಂತೆ ಆಜೀವ ನಿಷೇಧ...
ಮೋದಿಯೆ ಮುಂದಿನ ಪ್ರಧಾನಿ: ರಾಜನಾಥ್ ಸಿಂಗ್ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯೇ ಮುಂದಿನ ಪ್ರಧಾನಿ, ಅದನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ...
ಕೇಂದ್ರದಿಂದ 7ನೇ ವೇತನ ಆಯೋಗ ಪ್ರಕಟಕೇಂದ್ರ ಸರ್ಕಾರಿ ನೌಕರರಿಗೊಂದು ಸಿಹಿ ಸುದ್ದಿ. ವೇತನ ಮತ್ತು ನಿವೃತ್ತಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ...
ಪತ್ನಿಯಿಂದಲೇ ಜೀವನಾಂಶ ಕೇಳಿದ ದುನಿಯಾ ವಿಜಿನಟ ದುನಿಯಾ ವಿಜಯ್ ಹಾಗೂ ನಾಗರತ್ನ ವಿವಾಹ ವಿಚ್ಛೇದನ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದ್ದು,..
ಬಿಬಿಎಂಪಿ ಇಬ್ಭಾಗ ಖಚಿತಬೃಹತ್ ಬೆಂಗಳೂರು ಮಾಹಾನಗರ ಪಾಲಿಕೆ(ಬಿಬಿಎಂಪಿ) ಇಬ್ಭಾಗವಾಗುವುದು ಬಹುತೇಕ ಖಚಿತವಾಗಿದ್ದು, ಬಿಬಿಎಂಪಿ ವಿಭಜನೆ ಕುರಿತು..
ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಉಗ್ರರು ಸಂಚುದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಇಂಡಿಯನ್ ಮುಜಾಹಿದ್ದೀನ್(ಐಎಂ) ಉಗ್ರರು ಸಂಚು ರೂಪಿಸಿದ್ದಾರೆ ಎಂಬ ..
ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 30 ಸಾವುಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.8ರಷ್ಟು ತೀವ್ರತೆ ದಾಖಲಾಗಿದೆ...