ತೆಲಂಗಾಣ: ಚಿದು, ಶಿಂಧೆ ವಿರುದ್ಧ ಚೀಟಿಂಗ್ ಕೇಸ್ತೆಲಂಗಾಣ ಕುರಿತಂತೆ ಹೇಳಿಕೆ ನೀಡಿದ್ದ ಚಿದಂಬರಂ ಮತ್ತು ಸುಶೀಲ್ ಕುಮಾರ್ ಶಿಂಧೆ ಅವರ ವಿರುದ್ಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಹಿಟ್ ಅಂಡ್ ರನ್: ಸಲ್ಮಾನ್ ಜಾಮೀನು ಅರ್ಜಿ ವಜಾಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ನಾನು ಬಾಯಿ ಬಿಟ್ಟರೆ ಬಿಜೆಪಿ ಕರ್ಮಕಾಂಡ ಬಯಲು: ನಿತೀಶ್ತಾವು ಬಾಯಿ ಬಿಟ್ಟರೆ ಬಿಜೆಪಿಯ ಕರ್ಮಕಾಂಡ ಬಯಲಾಗಿ ಹಲವು ನಾಯಕರು ಸಮಸ್ಯೆಗೀಡಾಗುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಉತ್ತರಾಖಂಡ್: ಮತ್ತೆ ಭಾರಿ ಮಳೆ, ರಕ್ಷಣಾ ಕಾರ್ಯ ಸ್ಥಗಿತಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಮತ್ತೆ ಭಾರಿ ಮಳೆ ಆರಂಭವಾಗಿದ್ದು, ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ಭಾರತ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಬಹುಮಾನ2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿಗೆ ಕಾರಣವಾದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗು 1 ಕೋಟಿ ರು. ಮೊತ್ತದ ನಗದು...
ಬೆಂಗಳೂರು ಬಳಿ ಕಾಡಾನೆ ದಾಳಿ: ಇಬ್ಬರಿಗೆ ಗಾಯಆಹಾರ ಹರಸಿ ಕಾಡಿನಿಂದ ನಾಡಿಗೆ ಬಂದಿರುವ 8 ಕಾಡಾನೆಗಳ ಹಿಂಡು ಬೆಂಗಳೂರು ವಲಯದ ಹುಸ್ಕೂರು ಕೆರೆಯ ಜಾಲಿ ಪೊದೆಗಳಲ್ಲಿ...
ಖ್ಯಾತ ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ನಿಧನಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉತ್ತರಾಖಂಡ: ಕಾರ್ಯಾಚರಣೆ ಸ್ಥಗಿತಗೊಳಿಸಿದ ವಾಯುಸೇನೆಉತ್ತರಾಖಂಡದಲ್ಲಿ ಯಾವುದೇ ಕ್ಷಣದಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ವಾಯು ಸೇನೆ ತನ್ನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಒತ್ತಡಕ್ಕೆ ಮಣಿಯಲ್ಲ; ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಕೆ.ಜೆ ಜಾರ್ಜ್ಯಾವುದೇ ಒತ್ತಡಕ್ಕೆ ಮಣಿಯದೇ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ಅನ್ನು ತಿರಸ್ಕರಿಸಿ: ನರೇಂದ್ರ ಮೋದಿಭ್ರಷ್ಟಾಚಾರ ಕೂಪವಾಗಿರುವ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಗುಂಡಿನ ದಾಳಿ: 9 ವಿದೇಶಿಯರ ಹತ್ಯೆಪಾಕಿಸ್ತಾನದ ಉತ್ತರ ಭಾಗದ ನಾಗಾ ಪರ್ಬತ್ ಬೇಸ್ಕ್ಯಾಂಪ್ ಬಳಿ ಭಾನುವಾರ ಮುಂಜಾನೆ ಆಗಂತುಕ ಬಂದೂಕುಧಾರಿಯ ಗುಂಡಿನ ದಾಳಿಗೆ...
ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ತಪ್ಪಿತಸ್ಥರ ವಿರುದ್ಧ ಕ್ರಮ; ಸಿಎಂಶೈಕ್ಷಣಿಕ ನಗರ ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!