ಹರಿದ್ವಾರದಲ್ಲಿ 40 ಶವಗಳ ಪತ್ತೆ: 205ಕ್ಕೇರಿದ ಸಾವಿನ ಸಂಖ್ಯೆಭೀಕರ ಪ್ರವಾಹದಲ್ಲಿ ಸಿಲುಕಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರುತ್ತಿದ್ದು, ಶುಕ್ರವಾರ ಹರಿದ್ವಾರದಲ್ಲಿ ಮತ್ತೆ 40 ಶವಗಳು ಪತ್ತೆಯಾಗಿವೆ.
ಬಿಎಸ್ವೈ ಬಿಜೆಪಿಗೆ ಅನಿವಾರ್ಯ: ಡಿ.ಬಿ.ಚಂದ್ರೇಗೌಡಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಬೇಕು ...
ಜನಾರ್ದನ ರೆಡ್ಡಿ ಜಾಮೀನು ಅರ್ಜಿ ವಜಾಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ...
ಪ್ರವಾಸಿಗರ ರಕ್ಷಣೆಗೆ ಹೆಚ್ಚಿನ ಹೆಲಿಕಾಫ್ಟರ್ ಬಳಕೆ: ಶಿಂಧೆಧಾರಾಕಾರ ಮಳೆಯಿಂದಾಗಿ ಉತ್ತರಖಂಡದಲ್ಲಿ ಭೂಕುಸಿತ ಹಾಗೂ ಪ್ರವಾಹ ಸಂಭವಿಸಿದ್ದರಿಂದ ಪ್ರವಾಸಕ್ಕೆಂದು ತೆರಳಿದ್ದ ಸಾವಿರಾರು...
ಮೋಹನ್ ಭಾಗವತ್ ಭೇಟಿ ಮಾಡಿದ ಆಡ್ವಾಣಿಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಗುರುವಾರ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಂಘದ...
ವಿಪಕ್ಷಗಳು ಅಸ್ಥಿರತೆ ಮೂಡಿಸಲು ಯತ್ನಿಸುತ್ತಿವೆ: ಸೋನಿಯಾಕಾಂಗ್ರೆಸ್ನ ಬಹು ನಿರೀಕ್ಷಿತ ಆಹಾರ ಭದ್ರತೆ ಮಸೂದೆ ಅಂಗೀಕಾರಕ್ಕೆ ಸಹಕಾರ ನೀಡದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್
ಗುಜರಾತ್: ಮೋದಿ ನಂತರ ಯಾರು?ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ಗುಜರಾತ್...
ಡಾಲರ್ ಎದುರು ರುಪಾಯಿ ದಾಖಲೆ ಕುಸಿತಅಮೆರಿಕದ ಡಾಲರ್ ಎದುರು ಭಾರತೀಯ ರುಪಾಯಿ ಮೌಲ್ಯ ಗುರುವಾರ ಸರ್ವಕಾಲಿಕ ದಾಖಲೆಯ ಕುಸಿತ..
ಕೈಲಾಸ-ಮಾನಸ ಸರೋವರ ಯಾತ್ರೆ ರದ್ದುಪ್ರವಾಹ ಹಿನ್ನೆಲೆಯಲ್ಲಿ ಕೈಲಾಸ-ಮಾನಸ ಸರೋವರ ಯಾತ್ರೆಯನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಉತ್ತರಾಖಂಡ್ ಪ್ರವಾಹ: ಸಾವಿರ ಕೋಟಿ ನೆರವು ಘೋಷಣೆಪ್ರವಾಹದಿಂದಾಗಿ ತತ್ತರಿಸಿರುವ ಉತ್ತರಾಖಂಡ್ ರಾಜ್ಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವಿರಕೋಟಿ ನೆರವು ಘೋಷಣೆ ಮಾಡಿದ್ದಾರೆ.
ನನ್ನ ಹತ್ಯೆಗೆ ಸಿಪಿಐಎಂ ಸಂಚು ರೂಪಿಸಿದೆ: ಮಮತಾಮತ್ತೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಸಿಪಿಐ(ಎಂ) ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಪಶ್ಚಿಮ..
ಐಸಿಸಿ ರ್ಯಾಂಕಿಂಗ್: ಮೊದಲ ಸ್ಥಾನ ಉಳಿಸಿಕೊಂಡ ಭಾರತಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತೀಯ ಕ್ರಿಕೆಟ್ ತಂಡ ಮೊದಲ ಸ್ಥಾನದಲ್ಲಿ ಮುಂದುವರೆದಿದೆ.
ಕಲ್ಲಿದ್ದಲು ಹಗರಣ: 13ನೇ ಎಫ್ಐಆರ್ ದಾಖಲಿಸಿದ ಸಿಬಿಐಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ಈ ಸಂಬಂಧ ಬುಧವಾರ ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!