ಸೈನಾ ಮುಡಿಗೆ ಆಸ್ಟ್ರೇಲಿಯನ್ ಸೂಪರ್ ಸಿರೀಸ್ ಗರಿಭಾರತೀಯ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಭಾನುವಾರ ಆಸ್ಟೇಲಿಯನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಚೆನ್ನೈ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ 11ಕ್ಕೆ ಏರಿಕೆಶನಿವಾರ ಸಂಭವಿಸಿದ್ದ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭಾನುವಾರವೂ ಮುಂದುವರೆದಿದೆ.
ಚೆನ್ನೈ: 12 ಅಂತಸ್ತಿನ ಕಟ್ಟಡ ಕುಸಿತ, ಓರ್ವ ಸಾವುಚೆನ್ನೈನ ಹೊರವಲಯದ ನಿರ್ಮಾಣ ಹಂತದ 12 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಉತ್ತಮ ಆಡಳಿತದತ್ತ ಗಮನ ಕೇಂದ್ರೀಕರಿಸಿ: ಪ್ರಧಾನಿ ಮೋದಿ ಕಿವಿಮಾತುದೇಶದ ಜನತೆ ನಮ್ಮ ಮೇಲೆ ಸಾಕಷ್ಟು ಭರವಸೆಯಿಟ್ಟಿದ್ದು, ಉತ್ತಮ ಆಡಳಿತದತ್ತ ಗಮನ ಕೇಂದ್ರೀಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕಾಂಗ್ರೆಸ್ ಸಭೆಗೆ ಶಾಸಕ, ಸಚಿವರ ಗೈರು: ದಿಗ್ವಿಜಯ್ ಅಸಮಾಧಾನಕಾಂಗ್ರೆಸ್ ಸರ್ವ ಪದಾಧಿಕಾರಿಗಳ ಸಭೆಗೆ ಗೈರಾದ ಶಾಸಕ, ಸಚಿವರ ವಿರುದ್ಧ ರಾಜ್ಯ ಉಸ್ತುವಾರಿ ಮುಖಂಡ ದಿಗ್ವಿಜಯ್ ಸಿಂಗ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉತ್ತರ ದೆಹಲಿಯಲ್ಲಿ ಕುಸಿದುಬಿದ್ದ 3 ಅಂತಸ್ತಿನ ಕಟ್ಟಡ: 7 ಸಾವುಉತ್ತರ ದೆಹಲಿಯ ಇಂದ್ರಲೋಕ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು,...
ಗುಜರಾತ್ನ ಶಿಪ್ ಬ್ರೇಕಿಂಗ್ ಯಾರ್ಡ್ನಲ್ಲಿ ಸ್ಫೋಟ: 5 ಸಾವುಅಲಾಂಗ್ ಹಡಗು ದುರಸ್ತಿ ಘಟಕದಲ್ಲಿ ಗ್ಯಾಸ್ ಪೈಪ್ ಲೈನ್ ಸೋರಿಕೆಯಿಂದಾಗಿ ಉಂಟಾದ ಸ್ಫೋಟದಲ್ಲಿ 5 ಜನ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನಿಷೇಧಿಸಿ: ಹರ್ಷವರ್ಧನ್ಶಾಲೆಗಳಿಂದ ಲೈಂಗಿಕ ಶಿಕ್ಷಣವನ್ನು ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್..
ಪ್ರಕರಣದಲ್ಲಿ ರಾಜಿಯಾಗಲ್ಲ : ಪ್ರೀತಿಪ್ರೀತಿ ಜಿಂಟಾ ಮತ್ತು ಆಕೆಯ ಮಾಜಿ ಸ್ನೇಹಿತ, ಬ್ಯುಸಿನೆಸ್ ಪಾಟ್ನರ್ ನೆಸ್ ವಾಡಿಯಾ ಜತೆ ಯಾವುದೇ..
ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಸುಮಾರು 7 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆ ಮಾಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ