ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಗಿದಿದ್ದು, ನಿರೀಕ್ಷೆಯಂತೆ ಹೆಚ್ಚು ಕ್ಷೇತ್ರಗಳಲ್ಲಿ...
ಕಳಂಕಿತ ಸಚಿವರ ರಾಜಿನಾಮೆಗೆ ಬಿಜೆಪಿ ಪಟ್ಟುಕೇಂದ್ರ ಸರ್ಕಾರದ ವಿರುದ್ಧ ಕಠಿಣ ನಿಲುವು ತಾಳಿರುವ ಪ್ರತಿಪಕ್ಷ ಬಿಜೆಪಿ, ಕಳಂಕಿತ ಸಚಿವರು ರಾಜಿನಾಮೆ ನೀಡುವವರೆಗೆ..
ರೇಲ್ವೆ ಬಡ್ತಿಗಾಗಿ ಲಂಚ: ಮತ್ತೊಬ್ಬನ ಬಂಧನರೇಲ್ವೆ ಬಡ್ತಿಗಾಗಿ 90 ಲಕ್ಷ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ರೇಲ್ವೆ ಸಚಿವ ಪಿ.ಕೆ. ಬನ್ಸಲ್ರ...
ಸಚಿವರ ರಾಜಿನಾಮೆಗೆ ಪ್ರತಿಪಕ್ಷಗಳ ಪಟ್ಟು, ಸೋನಿಯಾರಿಂದ ಪ್ರಧಾನಿ ಭೇಟಿರೇಲ್ವೆ ಬಡ್ತಿಗಾಗಿ 90 ಲಕ್ಷ ಲಂಚ ಸ್ವೀಕಾರ ಪ್ರಕರಣ ಸಂಬಂಧ ರೇಲ್ವೆ ಸಚಿವ ಪವನ್ ಕುಮಾರ್ ಬನ್ಸಲ್ ಹಾಗೂ ಕಲ್ಲಿದ್ದಲು ಹಗರಣದ...
ಮತ ಎಣಿಕೆ ಕೇಂದ್ರಗಳಿಗೆ ಭಾರಿ ಭದ್ರತೆಮೇ 5ರಂದು ರಾಜ್ಯದ 223 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದ್ದು ಬೆಂಗಳೂರಿನಾದ್ಯಂತ...
ಕಲ್ಲಿದ್ದಲು ಹಗರಣ: ಸಿಬಿಐಯಿಂದ ಸುಪ್ರೀಂಗೆ ಹೊಸ ಅಫಿಡವಿಟ್ ಸಲ್ಲಿಕೆಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖಾ ಪ್ರಗತಿ ವರದಿ ಸಂಬಂಧ ಸಿಬಿಐ ಸೋಮವಾರ ಸುಪ್ರೀಂ..
'ಸುಪ್ರೀಂ' ಕ್ಷಮೆ ಯಾಚಿಸಿದ ಸಿಬಿಐ ನಿರ್ದೇಶಕರುಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಕುಮಾರ್ ಅವರು ಸುಪ್ರೀಂ ಕೋರ್ಟ್ ಬಳಿ ಕ್ಷಮೆ ಯಾಚಿಸಿದ್ದಾರೆ.
ಲೋಕಸಭೆಯಿಂದ ಜೆಪಿಸಿ ಅವಧಿ ಹೆಚ್ಚಳಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ಅವಧಿಯನ್ನು ಮುಂದಿನ ಮುಂಗಾರು ಅಧಿವೇಶನದವರೆಗೂ ವಿಸ್ತರಿಸಲು ಲೋಕಸಭೆ ಸೋಮವಾರ ನಿರ್ಧರಿಸಿದೆ.
ಕರೆಂಟ್ ಶಾಕ್: ಪ್ರತಿ ಯೂನಿಟ್ಗೆ 23 ಪೈಸೆ ಹೆಚ್ಚಳರಾಜ್ಯದ ಜನರಿಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದ್ದು, ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 23 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
ಪಿಯು ಫಲಿತಾಂಶ ಪ್ರಕಟ: ಉಡುಪಿ ಪ್ರಥಮದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಒಟ್ಟು ಶೇ.59.36ರಷ್ಟು(3,63,057) ವಿದ್ಯಾರ್ಥಿಗಳು ಉತ್ತೀರ್ಣ..
ಸಿಎಂ ರೇಸ್ನಲ್ಲಿ 10 ನಾಯಕರಿದ್ದಾರೆ: ಪರಮೇಶ್ವರಹಲವು ಮಾಧ್ಯಮಗಳ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಸರಳ ಬಹುಮತ ಪಡೆಯುತ್ತದೆ ಎಂಬ ಸಂಗತಿ ಬಹಿರಂಗ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!