ಬೊಮ್ಮಾಯಿಗೆ ಸ್ಥಾನ ನೀಡಿ ಬೆಳೆಸಿದ್ದೇ ತಪ್ಪಾಯಿತು: ಬಿಎಸ್ವೈಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನ ನೀಡಿ ತಪ್ಪು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೆಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಸ್ಸಾಂನಲ್ಲಿ ಗೋಲಿಬಾರ್; ಇಬ್ಬರ ಸಾವುಅಸ್ಸಾಂನಲ್ಲಿ ನಡೆದ ಘರ್ಷಣೆಯನ್ನು ತಡೆಯಲು ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪಿದ್ದಾರೆ.
ಗಡಿ ಅತಿಕ್ರಮಣ: ಪಿಎಂಗೆ ಮುಲಾಯಂ ತರಾಟೆಗಡಿ ಅತಿಕ್ರಮಣ ಕುರಿತಂತೆ ಎಸ್ಪಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್, ಪ್ರಧಾನಿ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಕಾಪ್ಟರ್ ಖರೀದಿ; ಯಾವುದೇ ನಿರ್ಣಯ ಇಲ್ಲ: ಆಂಟನಿಹೆಲಿಕಾಪ್ಚರ್ ಖರೀದಿ ಒಪ್ಪಂದವನ್ನು ರದ್ದುಪಡಿಸುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಎಕೆ ಆಂಟನಿ ಹೇಳಿದ್ದಾರೆ.
ಸರಬ್ಜಿತ್ ಗಂಭೀರ: ಭಾರತದಲ್ಲಿ ಚಿಕಿತ್ಸೆ?ಸರಬ್ಜಿತ್ ಸಿಂಗ್ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರಿಗೆ ಭಾರತದಲ್ಲಿ ಚಿಕಿತ್ಸೆ ಕೊಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಶಾಸಕರ ಭವನದಿಂದ ಜಿಗಿದು ಶಾಸಕರ ಆಪ್ತ ಆತ್ಮಹತ್ಯೆಶಾಸಕರ ಭವನದ ಕಟ್ಟಡದ ಮೇಲಿನಿಂದ ಜಿಗಿದು ಶಾಸರೊಬ್ಬರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ..
ಜಗನ್ಗೇಕೆ ಜಾಮೀನು ದೊರೆಯುತ್ತಿಲ್ಲ: ಸುಪ್ರೀಂ ಪ್ರಶ್ನೆಜಗನ್ ಅವರಿಗೇಕೆ ಜಾಮೀನು ದೊರೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ.
ಪೇಶಾವರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, 6 ಸಾವುಪಾಕಿಸ್ತಾನದ ಪೇಶಾವರದವಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಆರು ಮಂದಿ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ.
ಹುಬ್ಬಳ್ಳಿಯಲ್ಲಿ ಪ್ರಧಾನಿ ಪ್ರಚಾರ, 'ಕೈ' ನಿಂದ ಮಾತ್ರ ಅಭಿವೃದ್ಧಿ ಎಂದರು ಸಿಂಗ್ಕಾಂಗ್ರೆಸ್ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯದ ಅಭಿವೃದ್ಧಿಗಾಗಿ 'ಕೈ'ಗೆ ಮತ ನೀಡುವಂತೆ..
ಬಿಜೆಪಿ ಚುನಾವಣಾ ಪ್ರಚಾರ 'ಕೈ' ವಿರುದ್ದ ಹರಿಹಾಯ್ದ: ಮೋದಿಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.
ಸರಬ್ಜಿತ್ ಬದುಕುಳಿಯುವ ಸಾಧ್ಯತೆ ಕಡಿಮೆ: ವೈದ್ಯರುಸರಬ್ಜಿತ್ ಆರೋಗ್ಯ ಸ್ಥಿತಿ ವಿಷಮಿಸಿದ್ದು, ಅವರು ಬದುಕುಳಿಯುವ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ಜಿನ್ನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಚೀನಾ ಪ್ರವಾಸ ರದ್ದುಗೊಳಿಸಿ: ರಾಜನಾಥ್ ಸಿಂಗ್ವಿದೇಶಾಂಗ ಸಚಿವರು ಚೀನಾ ಪ್ರವಾಸವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.
2ಜಿ: ಪಿಎಂ, ಎಫ್ಎಂ ಬಗ್ಗೆ ದಾಖಲೆ ಇಲ್ಲ: ಚಾಕೋ2ಜಿ ಹಗರಣದಲ್ಲಿ ಪ್ರಧಾನಿ ಮತ್ತು ವಿತ್ತ ಸಚಿವರು ಪಾಲ್ಗೊಂಡಿರುವ ಕುರಿತು ಯಾವುದೇ ದಾಖಲೆಗಳು ಲಭ್ಯವಾಗಿಲ್ಲ....
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!