ಬಾಂಬ್ ರಾಜಕೀಯ: ಸಿದ್ದು, ವಿಶ್ವನಾಥ್ ಬಂಧನಕ್ಕೆ ಈಶ್ವರಪ್ಪ ಆಗ್ರಹಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಇದೀಗ ರಾಜಕೀಯ..
ಪಾಕ್ ಮಾಜಿ ಅಧ್ಯಕ್ಷ ಮುಷರ್ರಫ್ ಬಂಧನಪಾಕಿಸ್ತಾನದ ಮಾಜಿ ಸೇನಾ ಆಡಳಿತಗಾರ ಜನರಲ್ ಫರ್ವೇಜ್ ಮುಷರ್ರಫ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಷರ್ರಫ್ ಬಂಧನಕ್ಕೆ ಪಾಕ್ ಕೋರ್ಟ್ ಆದೇಶನ್ಯಾಯಾಧೀಶರ ನೇಮಕಾತಿಯಲ್ಲಿನ ಅವ್ಯವಹಾರ ಪ್ರಕರಣ ಸಂಬಂಧ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರ್ರಫ್ ಅವರ ಬಂಧನಕ್ಕೆ..
ನ್ಯಾಯಾಧೀಶರ ನೇಮಕಾತಿ: ಮುಷರಫ್ ಬಂಧನ..?ನ್ಯಾಯಾಧೀಶರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರು ಯಾವುದೇ ಕ್ಷಣದಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಮತ್ತೊಂದು ಗ್ಯಾಂಗ್ರೇಪ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ಮತ್ತೊಂದು ಗ್ಯಾಂಗ್ರೇಪ್ ಪ್ರಕರಣ ಬೆಳಕಿಗೆ ಬಂದಿದೆ.
ಪುಣೆ ಸ್ಫೋಟ: ಹಿಮಾಯತ್ಗೆ ಗಲ್ಲು ಶಿಕ್ಷೆ2010ರ ಜರ್ಮನ್ ಬೇಕರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಹಿಮಾಯತ್ ಬೇಗ್ಗೆ ಪುಣೆಯ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ದಾಳಿ ಬಗ್ಗೆ ಮಾಹಿತಿ ಇರಲಿಲ್ಲ: ಸಿಎಂ ಶೆಟ್ಟರ್ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ದಾಳಿ ಕುರಿತು ಯಾವುದೇ ಮಾಹಿತಿ ಲಭ್ಯವಿರಲಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ಬಾಂಬ್ ಸ್ಫೋಟ ತನಿಖೆಗೆ 4 ವಿಶೇಷ ತಂಡ: ಪಚಾವೋಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಜ್ಯ...
ಬಾಂಬ್ ಸ್ಫೋಟದ ಕುರಿತು ಇನ್ನೂ ಸುಳಿವು ಸಿಕ್ಕಿಲ್ಲ: ಶಿಂಧೆಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ಕುರಿತು ಯಾವುದೇ ರೀತಿಯ ಸುಳಿವು ದೊರೆತಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ...
ಬಾಂಬ್ ದಾಳಿ ತನಿಖೆಗೆ 4 ವಿಶೇಷ ತಂಡ: ಪಚಾವೋಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ದಾಳಿ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮ ಪಚಾವೋ ತಿಳಿಸಿದ್ದಾರೆ.
ಬಾಂಬ್ ಸ್ಫೋಟದ ಕುರಿತು ಇನ್ನೂ ಸುಳಿವು ಸಿಕ್ಕಿಲ್ಲ: ಶಿಂಧೆಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ಕುರಿತು ಇನ್ನೂ ಯಾವುದೇ ರೀತಿಯ ಸುಳಿವುಗಳು ದೊರೆತಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ಮುಂಬೈ ಸರಣಿ ಸ್ಫೋಟ: ಖಾಝಿ ಶರಣಾಗತಿ ಸಮಯ ವಿಸ್ತರಣೆ1993ರ ಮುಂಬೈ ಸ್ಫೋಟದ ರೂವಾರಿ ಜೈಬುನ್ನೀಸಾ ಖಾಝಿಯ ಶರಣಾಗತಿ ಕಾಲಾವಕಾಶವನ್ನು ಸುಪ್ರೀಂಕೋರ್ಟ್ ವಿಸ್ತರಿಸಿದೆ.
49 ಗಣಿ ಪರವಾನಗಿ ರದ್ದುಗೊಳಿಸಿದ 'ಸುಪ್ರೀಂ'ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 3 ಜಿಲ್ಲೆಗಳ 49 ಗಣಿ ಪರವಾನಗಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ