ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಬಡ ಮಹಿಳೆಧನದಾಹಿ ವೈಧ್ಯರ ಕ್ರೂರ ಧೋರಣೆಯಿಂದ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ಹಿನ್ನಲೆ ಗಾಯಕ ಪಿಬಿ ಶ್ರೀನಿವಾಸ್ ವಿಧಿವಶಕನ್ನಡದ ಹೆಸರಾಂತ ಗಾಯಕ ಪಿ.ಬಿ ಶ್ರೀನಿವಾಸ್ ಅವರು ಭಾನುವಾರ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಚುನಾವಣೆಯಿಂದ ಹಿಂದೆ ಸರಿದ ಅಂಬಿಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಮಾಜಿ ಕೇಂದ್ರ ಸಚಿವ ಮತ್ತು ನಟ ಅಂಬರೀಶ್ ಅವರು ನಿರ್ಧರಿಸಿದ್ದಾರೆ.
ಕೈ ಎರಡನೇ ಪಟ್ಟಿ ಬಿಡುಗಡೆವಿಧಾನ ಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಿರೀಕ್ಷೆಯಂತೆಯೇ ಬಹುತೇಕ ಹಾಲಿ ಶಾಸಕರಿಗೆ ಮಣೆಹಾಕಿದೆ.
'ಕಲ್ಲಿದ್ದಲು' ತನಿಖೆಯಲ್ಲಿ 'ಹಸ್ತ'ಕ್ಷೇಪ ಯತ್ನ: ಸಿಬಿಐಕಲ್ಲಿದ್ದಲು ಹಗರಣದ ತನಿಖೆಯಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಹಸ್ತಕ್ಷೇಪ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ಆರೋಪಿಸಿದೆ.
ವಾಜಪೇಯಿ ಅವರ ರಾಜಧರ್ಮವನ್ನು ಪಾಲಿಸಿ: ನಿತೀಶ್ಬಿಜೆಪಿ ಪಕ್ಷ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ರಾಜಧರ್ಮವನ್ನು ಪಾಲಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಡಿವೈಎಸ್ಪಿಯನ್ನು ನಾನೇ ಹತ್ಯೆ ಮಾಡಿದೆ: ಬಬ್ಲೂ ಯಾದವ್ಉತ್ತರ ಪ್ರದೇಶದಲ್ಲಿ ನಡೆದ ಡಿವೈಎಸ್ಪಿ ಜಿಯಾ ಉಲ್ ಹಕ್ ಅವರ ಹತ್ಯೆಯನ್ನು ತಾನೇ ಮಾಡಿರುವುದಾಗಿ ನನ್ಹೆ ಯಾದವ್ ಪುತ್ರ ಬಬ್ಲೂ ....
ಚುನಾವಣೆ ಸೌಂದರ್ಯ ಸ್ಪರ್ಧೆಯಲ್ಲ: ಜೈ ರಾಮ್ ರಮೇಶ್ಚುನಾವಣೆ ಎನ್ನುವುದು ಇಬ್ಬರು ವ್ಯಕ್ತಿಗಳ ನಡುವೆ ನಡೆಯುವ ಪೈಪೋಟಿ ಅಥವಾ ರಾಜಕೀಯ ಪಕ್ಷಗಳ ಸೌಂದರ್ಯ ಸ್ಪರ್ಧೆಯಲ್ಲ ಎಂದು ಕೇಂದ್ರ ಸಚಿವ ಜೈ ರಾಮ್ ರಮೇಶ್ ಹೇಳಿದ್ದಾರೆ.
ಪ್ರಧಾನಿ ಅಭ್ಯರ್ಥಿ ಆಯ್ಕೆ: ಬಿಜೆಪಿ, ಜೆಡಿ(ಯು) ಬಿಕ್ಕಟ್ಟು ಉಲ್ಬಣಎನ್ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಕುರಿತು ಬಿಜೆಪಿ ಮತ್ತು ಜೆಡಿ(ಯು) ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.
ಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆಜೆಡಿಎಸ್ ರಾಷ್ಟ್ರಾದ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶನಿವಾರ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ನಾಪತ್ತೆಯಾಗಿದ್ದ ನಟಿ ಅಂಜಲಿ ಹೈದರಾಬಾದಿನಲ್ಲಿ ಪ್ರತ್ಯಕ್ಷಕಳೆದ ಸೋಮವಾರ ಹೈದರಾಬಾದಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ನಟಿ ಅಂಜಲಿ ಶುಕ್ರವಾರ ಸಂಜೆ ಪ್ರತ್ಯಕ್ಷರಾಗಿದ್ದಾರೆ.
ಬಿಜೆಪಿಗೆ ಜೆಡಿ(ಯು) ಸೆಡ್ಡು: ಪ್ರಧಾನಿ ರೇಸ್ನಲ್ಲಿ ನಿತೀಶ್2014ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಎನ್ಡಿಎ ಪ್ರಧಾನಿ ಅಭ್ಯರ್ಥಿಯಾಗುವ ಕುರಿತು ರಾಜಕೀಯ ವಲಯದಲ್ಲಿ ಗುಲ್ಲೆದ್ದಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!