ಮತ್ತೈದು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಪ್ರಣಬ್ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಮತ್ತೆ ಐದು ಕ್ಷಮಾದಾನದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.
ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.
ಬಿಜೆಪಿಗೆ ಮಾನಪ್ಪ ವಜ್ಜಲ್ ಗುಡ್ಬೈಬಿಜೆಪಿಯ ಮೊತ್ತೊಂದು ವಿಕೆಟ್ ಪತನವಾಗಿದ್ದು, ಪಕ್ಷ ತೊರೆಯುವುದಾಗಿ ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರು ಹೇಳಿದ್ದಾರೆ.
ನರ್ಸ್ ಜಯಲಕ್ಷ್ಮಿ ಬಿಎಸ್ಆರ್ ಕಾಂಗ್ರೆಸ್ ಸೇರ್ಪಡೆಇತ್ತೀಚೆಗಷ್ಟೇ ರಿಯಾಲಿಟಿ ಶೋ ಬಿಗ್ ಬಾಸ್ನಿಂದ ಹೊರಬಿದ್ದು ಸುದ್ದಿ ಮಾಡಿದ್ದ ನರ್ಸ್ ಜಯಲಕ್ಷ್ಮಿ ಅವರು ಬುಧವಾರ ಬಿಎಸ್ಆರ್ ಕಾಂಗ್ರೆಸ್ ..
ನಾಡಾಗೆ ರಕ್ತದ ಮಾದರಿ ನೀಡಿದ ವಿಜೇಂದರ್ ಸಿಂಗ್ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಬುಧವಾರ ರಕ್ತದ ಮಾದರಿ ಮತ್ತು ಕೂದಲನ್ನು ಪರೀಕ್ಷೆಗಾಗಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ(ನಾಡಾ)ಗೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ: 59 ರೌಡಿಗಳ ಬಂಧನಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 59 ರೌಡಿಗಳನ್ನು ಬಂಧಿಸಲಾಗಿದೆ.
ವಿದ್ಯಾರ್ಥಿ ಮುಖಂಡನ ಸಾವು: ಕೊಲ್ಕತಾದಲ್ಲಿ ಭಾರಿ ಪ್ರತಿಭಟನೆನಿನ್ನೆ ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಮುಖಂಡನ ಸಾವನ್ನು ಖಂಡಿಸಿ ಬುಧವಾರ ಕೊಲ್ಕತಾದಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅತ್ಯಾಚಾರ ತಡೆ ಮಸೂದೆಗೆ ರಾಷ್ಟ್ರಪತಿಗಳ ಅಂಕಿತಅತ್ಯಾಚಾರ ತಡೆ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದು, ರಾಷ್ಟ್ರಪತಿ ಭವನ ಇಂದು ಮಸೂದೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಚುನಾವಣೆ ಹಿನ್ನೆಲೆ: ಮಿರ್ಜಿ ಎತ್ತಂಗಡಿರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ವರ್ಗಾವಣೆ ಮಾಡಿ..
ವಿರೋಧಿಗಳನ್ನು ಜೈಲಿಗಟ್ಟಲು ಸಾವಿರ 'ಕೈ'ಗಳಿವೆ: ಮುಲಾಯಂಕೇಂದ್ರದ ಯುಪಿಎ ಸರ್ಕಾರಕ್ಕೆ ತನ್ನ ವಿರೋಧಿಗಳನ್ನು ಜೈಲಿಗಟ್ಟಲು ಸಾವಿರ ಕೈಗಳಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವ್ಯಂಗ್ಯವಾಡಿದ್ದಾರೆ.
ಗುಟ್ಕಾ ನಿಷೇಧ: ರಾಜ್ಯಗಳ ಪ್ರತಿಕ್ರಿಯೆ ಪಡೆಯಲು ಸೂಚನೆ ನೀಡಿದ 'ಸುಪ್ರೀಂ'ದೇಶಾದ್ಯಂತ ಗುಟ್ಕಾ ಉತ್ಪನ್ನಗಳನ್ನು ನಿಷೇಧಿಸುವ ಕುರಿತು ರಾಜ್ಯಗಳ ಅಭಿಪ್ರಾಯ ಸಂಗ್ರಹಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!