ಅಂಬಿ ವಿರುದ್ಧ 'ಲೋಕಾ'ಗೆ ದೂರುಅಕ್ರಮ ನಿವೇಶನ ಪಡೆದ ಆರೋಪದ ಮೇಲೆ ವಸತಿ ಸಚಿವ ಮತ್ತು ನಟ ಅಂಬರೀಶ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ.
ಮುಖ್ಯಮಂತ್ರಿಗಳ ಬದಲಾವಣೆಗೆ ಮುಂದಾದ "ಕೈ"ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ರೈಲು ದರ ಏರಿಕೆ, ಹಿಂದಿ ಹೇರಿಕೆ ಸಮರ್ಥಿಸಿಕೊಂಡ ಜಾವೆಡ್ಕರ್ಸಾಮಾಜಿಕ ತಾಣದಲ್ಲಿ ಹಿಂದಿ ಭಾಷೆಯನ್ನು ಬಳಸಬೇಕೆಂಬ ಕೇಂದ್ರ..
ಹಾಸಿಗೆ ಬಿಟ್ಟು ಏಳಲಾಗದ ಸ್ಥಿತಿಯಲ್ಲಿ ಶೂಮಾಕರ್ಕಳೆದ 6 ತಿಂಗಳಿಂದ ಕೋಮಾದಲ್ಲಿದ್ದ ಫಾರ್ಮುಲಾ 1 ಚಾಲಕ ಮೈಕಲ್ ಶೂಮಾಕರ್ ಪ್ರಸ್ತುತ ಕೋಮಾದಿಂದ ಹೊರಬಂದಿದ್ದರೂ ಕೂಡ ಅವರು ಇನ್ನು ಮುಂದೆ ನಡೆದಾಡಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
ರೇಲ್ವೇ ದರ ಏರಿಕೆಗೆ ವಿರೋಧ: ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆರೇಲ್ವೇ ಪ್ರಯಾಣ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ನಿಲುವಿಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಟನೆ ನಡೆಸಿದ್ದಾರೆ.
ಅಮೆರಿಕ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಭಾಷಣ?ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸಿ, ತನ್ನ ದೇಶದೊಳಕ್ಕೆ ಬಿಟ್ಟುಕೊಳ್ಳಲು ಹಿಂದೇಟು ಹಾಕಿದ್ದ ಅಮೆರಿಕ ಈಗ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವಂತೆ ಆಹ್ವಾನ ನೀಡಲು ಮುಂದಾಗಿದೆ.
ಇರಾಕ್: ಅಪಾಯದಲ್ಲಿ ಸಿಲುಕಿದ್ದ 16 ಮಂದಿ ಭಾರತೀಯರ ರಕ್ಷಣೆಸುನ್ನಿ ಉಗ್ರರ ದಾಳಿಯಿಂದಾಗಿ ಅಪಾಯಕ್ಕೆ ಸಿಲುಕಿದ್ದ 16 ಮಂದಿ ಭಾರತೀಯರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇರಾಕ್: ಅಪಹೃತ ಭಾರತೀಯರು ಸುರಕ್ಷಿತ; ವಿದೇಶಾಂಗ ವಕ್ತಾರರ ಹೇಳಿಕೆಇರಾಕ್ನ ಮೊಸುಲ್ ನಗರದಿಂದ ಅಪಹರಣಕ್ಕೀಡಾಗಿದ್ದ 40 ಮಂದಿ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.
ರೈಲು ಪ್ರಯಾಣ ದರ ಶೇ.14.2ರಷ್ಟು ಏರಿಕೆಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜನತೆಗೆ ಬೆಲೆ ಏರಿಕೆಯ ಮೊದಲ ಬಿಸಿ ಮುಟ್ಟಿಸಿದ್ದು, ಸಂಕಷ್ಟದಲ್ಲಿರುವ ರೇಲ್ವೆ ಇಲಾಖೆಯ ನಷ್ಟವನ್ನು ಭರಿಸಲು ಪ್ರಯಾಣಿಕರ ಜೆಬಿಗೆ ಕತ್ತರಿ ಹಾಕಿದೆ.
ಬಾಕಿ ಹಣ ನೀಡಿ ಇಲ್ಲ ಕಾರ್ಖಾನೆ ಮುಚ್ಚಿ: ಸಿಎಂ ಸಿದ್ದುಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕ್ಕರೆ ಕಾರ್ಖಾನೆಗಳಿಗೆ 2 ದಿನಗಳ ಅಂತಿಮ ಗಡುವು ನೀಡಿದ್ದು, ಕಬ್ಬು ಬೆಳಗಾರರ ಬಾಕಿ ಹಣ ನೀಡುವಂತೆ ಎಚ್ಚರಿಕೆ ನೀಡಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ