ಅಫ್ಜ ಲ್ ಗಲ್ಲು: ಭಾರತದ ವಿರುದ್ದ 'ಪಾಕ್ ಠರಾವು'ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ಖಂಡಿಸಿ ಪಾಕಿಸ್ತಾನ ಸಂಸತ್ತಿನಲ್ಲಿ ಭಾರತದ ವಿರುದ್ಧ ನಿರ್ಣಯ ಮಂಡಿಸಲಾಗಿದೆ.
ಯೂರೋಪ್ ಬೆಂಬಲ ಕೋರಿದ ಭಾರತಮೀನುಗಾರರ ಹತ್ಯೆ ಕುರಿತು ಇಟಲಿ ಧೋರಣೆ ಖಂಡಿಸಿರುವ ಭಾರತ ಪ್ರಕರಣದ ಇತ್ಯರ್ಥಕ್ಕಾಗಿ ಯೂರೋಪ್ ಒಕ್ಕೂಟದ ಬೆಂಬಲ ಕೋರಿದೆ.
ಅತ್ಯಾಚಾರ ತಡೆ ತಿದ್ದುಪಡಿ ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆಅತ್ಯಾಚಾರ ತಡೆ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ದೆಹಲಿ ತಿಹಾರ್ ಜೈಲಿನಲ್ಲಿ ಮತ್ತೊಂದು ಆತ್ಮಹತ್ಯೆದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಬ್ಬ ಖೈದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.
ಭೂ ದಾಖಲೆ ತಿರುಚು: ಡಿಸಿ ಅಯ್ಯಪ್ಪ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನಡಿಸಿ ಅಯ್ಯಪ್ಪ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಯೋಗೇಶ್ವರ್ ಸೇರಿ 4 ಪಕ್ಷೇತರರಿಗೆ 'ಕೈ' ಟಿಕೆಟ್ ಖಚಿತಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೇರಿದಂತೆ ನಾಲ್ವರು ಪಕ್ಷೇತರ ಶಾಸಕರಿಗೆ ಟಿಕೆಟ್ ನೀಡಲು..
'ಲೋಕಾ' ದಾಳಿ: ಆಸ್ತಿ ವಿವರ ಬಹಿರಂಗಬೆಂಗಳೂರಿನ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದ್ದು, ಆಸ್ತಿ ವಿವರ ಮಾಧ್ಯಮಗಳಿಗೆ ಲಭಿಸಿದೆ.
ಮೊಹಾಲಿ ಟೆಸ್ಟ್: ಮಳೆಯಲ್ಲಿ ತೊಯ್ದು ಹೋದ ಮೊದಲ ದಿನಮೊಹಾಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ನ ಮೊದಲ ದಿನ ಮಳೆಯಿಂದಾಗಿ ರದ್ದಾಗಿದೆ.
ಪೆಟ್ರೋಲ್ 1 ರು.ಇಳಿಕೆ, ಡೀಸೆಲ್ 50 ಪೈ. ಏರಿಕೆಇತ್ತೀಚೆಗೆ ಗಗನಕ್ಕೇರಿದ್ದ ಪೆಟ್ರೋಲ್ ದರ ಇದೀಗ 1 ರು. ಇಳಿಕೆಯಾಗುವ ಸಾಧ್ಯತೆ ಇದ್ದು, ಡೀಸೆಲ್ ಬೆಲೆ ಮಾತ್ರ ಮತ್ತೆ 50 ಪೈಸೆ ಏರಿಕೆಯಾಗಲಿದೆ.
ಉಗ್ರರ ದಾಳಿ ಸ್ಥಳದಲ್ಲಿ ಪಾಕ್ ನಿರ್ಮಿತ ವಸ್ತುಗಳ ಪತ್ತೆ: ಶಿಂಧೆಶ್ರೀನಗರದಲ್ಲಿ ಉಗ್ರರು ದಾಳಿ ನಡೆಸಿದ್ದ ಸ್ಥಳದಲ್ಲಿ ಪಾಕಿಸ್ತಾನದಲ್ಲಿ ನಿರ್ಮಿತವಾಗಿರುವ ಕೆಲ ವಸ್ತುಗಳು ಲಭಿಸಿವೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
2011ನೇ ಸಾಲಿನ ಚಲನಚಿತ್ರ ಪ್ರಶಸ್ತಿ: 'ಪ್ರಸಾದ್' ಅತ್ಯುತ್ತಮ, 'ಸಾರಥಿ' ಜನಪ್ರಿಯ2011ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, 'ಪ್ರಸಾದ್' ಮೊದಲನೆ ಅತ್ಯುತ್ತಮ ಚಿತ್ರ ಹಾಗೂ 'ಕೂರ್ಮಾವತಾರ' ಎರಡನೇ ಅತ್ಯುತ್ತಮ..
ಕಾಶ್ಮೀರ: ಹಿಜ್ಬುಲ್ ಉಗ್ರರ ದಾಳಿ; ಐವರು ಯೋಧರ ಸಾವುಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ವರ್ಷಗಳ ಬಳಿಕ ಹಿಜ್ಬುಲ್ ಉಗ್ರರು ಮತ್ತೆ ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ ಮತ್ತು...
ಬೆಂ. ಗ್ರಾಮಾಂತರ ಜಿಲ್ಲಾಧಿಕಾರಿ ಅಯ್ಯಪ್ಪ ಸೇರಿ ನಾಲ್ವರ ಬಂಧನಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎಂ.ಕೆ ಅಯ್ಯಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ.
ಶ್ರೀನಗರದಲ್ಲಿ ಉಗ್ರರ ದಾಳಿ: ಹೊಣೆ ಹೊತ್ತ ಹಿಜ್ಬುಲ್ ಮುಜಾಹಿದ್ದಿನ್ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆ ಶ್ರೀನಗರದ ಹೃದಯ ಭಾಗದಲ್ಲಿ ಬುಧವಾರ ನಡೆದ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ