ವಾಪಸ್ ಕಳಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ: ಪ್ರಧಾನಿ ಎಚ್ಚರಿಕೆಆರೋಪಿಗಳನ್ನು ಭಾರತಕ್ಕೆ ಕಳುಹಿಸದಿದ್ದರೆ ಮುಂದಾಗುವ ಪರಿಣಾಮಗಳಿಗೆ ಇಟಲಿಯೇ ಹೊಣೆ: ಪ್ರಧಾನಿ ಸಿಂಗ್ ಎಚ್ಚರಿಕೆ
ಶ್ರೀನಗರದ ಉಗ್ರರ ದಾಳಿಯ ಹಿಂದೆ ಪಾಕ್ ಕೈವಾಡ: ಗೃಹ ಕಾರ್ಯದರ್ಶಿಶ್ರೀನಗರದ ಹೃದಯ ಭಾಗದಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ..
ಕಾಪ್ಟರ್ ಹಗರಣ: ತ್ಯಾಗಿ ಸೇರಿ 11 ಜನರ ವಿರುದ್ಧ ಎಫ್ಐಆರ್3600 ಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ ನೌಕಾಪಡೆಯ ನಿವೃತ್ತ ಮುಖ್ಯಸ್ಥ ಎಸ್.ಪಿ.ತ್ಯಾಗಿ ಹಾಗೂ...
ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು ವಿಫಲ: ಶೆಟ್ಟರ್ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಬಳಿ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ ಮತ್ತು ಪಕ್ಷದ ಆಂತರಿಕ ಕಚ್ಚಾಟಗಳು ಸ್ಥಳೀಯ ಸಂಸ್ಥೆಗಳ..
ಅತ್ಯಾಚಾರ ವಿರೋಧಿ ಮಸೂದೆ ಮತ್ತಷ್ಟು ವಿಳಂಬ ಸಾಧ್ಯತೆಅತ್ಯಾಚಾರ ವಿರೋಧಿ ಮಸೂದೆ ಬಗ್ಗೆ ಕೇಂದ್ರ ಸಂಪುಟದಲ್ಲೇ ಮಂಗಳವಾರ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಮಸೂದೆಯನ್ನು ಪರಿಶೀಲನೆಗಾಗಿ ಸಚಿವರ ತಂಡಕ್ಕೆ ..
ಅಜ್ಲಾನ್ ಷಾ ಕಪ್: ಭಾರತಕ್ಕೆ ಭರ್ಜರಿ ಜಯಅಜ್ಲಾನ್ ಷಾ ಹಾಕಿ ಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ ತಂಡದ ವಿರುದ್ಧ ಭಾರಿ ಜಯ ಸಾಧಿಸಿದೆ.
'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ವಿಫಲಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಯ ಬಹುನಿರೀಕ್ಷಿತ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ವಿಫಲವಾಗಿದೆ.
ಸೋಮಶೇಖರ ರೆಡ್ಡಿಗೆ ನಿರೀಕ್ಷಣಾ ಜಾಮೀನುಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪತ್ತೆ: ವಿಜೇಂದರ್ ಪಾತ್ರದ ಕುರಿತು ಸಾಕ್ಷ್ಯಾಧಾರಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಪಾತ್ರವಿರುವ ಕುರಿತು ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ನೌಕಾಪಡೆ ಸಿಬ್ಬಂದಿ ಭಾರತಕ್ಕೆ ಬರುವುದಿಲ್ಲ: ಇಟಲಿ ಪತ್ರಮೀನುಗಾರರ ಹತ್ಯೆ ಆರೋಪ ಎದುರಿಸುತ್ತಿರುವ ಇಟಲಿ ನೌಕಾಪಡೆ ಸಿಬ್ಬಂದಿ ಭಾರತಕ್ಕೆ ಬರುವುದಿಲ್ಲ ಎಂದು ಇಟಲಿ ಸರ್ಕಾರ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ಡಿವೈಎಸ್ಪಿ ಹತ್ಯೆ : ರಾಜಾಭಯ್ಯಾ ಆಪ್ತರ ಬಂಧನಕುಂದ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜಾಭಯ್ಯಾ ಅವರ ಇಬ್ಬರು ಆಪ್ತರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಯುಪಿಎಸ್ಸಿ ಪರೀಕ್ಷಾ ವಿಧಾನ ಸರಿಯಿಲ್ಲ: ಚಂದ್ರು ಆಕ್ರೋಶಯುಪಿಎಸ್ಸಿ ಪರೀಕ್ಷಾ ನಿಯಮದಲ್ಲಿ ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನಿಲ್ಲದ ಬಿಜೆಪಿ ಸ್ಥಿತಿ ದಯನೀಯ: ಬಿಎಸ್ವೈನಿನ್ನೆ ಪ್ರಕಟಗೊಂಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ತಮಗೆ ತೃಪ್ತಿ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ..
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ