ಬಳ್ಳಾರಿ ಪಾಲಿಕೆ ಕೈ ಪಾಲು, ಬಿಎಸ್ಆರ್ಗೆ ಮುಖಭಂಗಕಳೆದ 5 ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನೆ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ..
ಮಂಗಳೂರು: ಬಿಜೆಪಿ ಭದ್ರಕೋಟೆಗೆ ಕೈ ಲಗ್ಗೆಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿಸಲಾಗುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ತನ್ನ ಕೈ ವಶಮಾಡಿಕೊಂಡಿದೆ.
ಕಿರು ಕದನ: 'ಕೈ'ಗೆ ಭರ್ಜರಿ ಗೆಲುವುಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತರೂಢ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿಯುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ.
768 ಪಕ್ಷೇತರರ ಗೆಲವು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಗಂಟೆ: ಸಿಎಂ ಶೆಟ್ಟರ್ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 768 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಗಂಟೆ..
ದೆಹಲಿ ಗ್ಯಾಂಗ್ರೇಪ್: ಪ್ರಮುಖ ಆರೋಪಿ ರಾಮ್ಸಿಂಗ್ ಜೈಲಲ್ಲೇ ಆತ್ಮಹತ್ಯೆಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುವ ಬಸ್ನಲ್ಲಿ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ...
ಆಂತರಿಕ ಕಚ್ಚಾಟದಿಂದ ಬಿಜೆಪಿಗೆ ಸೋಲು: ಡಿ.ವಿ.ಸದಾನಂದಗೌಡಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುಖಭಂಗ ಅನುಭವಿಸಿರುವ ಹಿನ್ನೆಲೆಯಲ್ಲಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ...
ವಿಜೇಂದರ್ ಸಿಂಗ್ ಪಾತ್ರವಿದೆ ಎಂದೆನಿಸುತ್ತಿಲ್ಲ: ಹೂಡಾಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಪಾತ್ರವಿದೆ ಎಂದು ಅನ್ನಿಸುತ್ತಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಬಿ.ಎಸ್ ಹೂಡಾ ತಿಳಿಸಿದ್ದಾರೆ.
ಸೆಹ್ವಾಗ್ರನ್ನು ಕೈಬಿಡಲು ಧೋನಿ ಕಾರಣ: ಗಂಗೂಲಿಭಾರತ ಟೆಸ್ಟ್ ತಂಡದಿಂದ ಸೆಹ್ವಾಗ್ ರನ್ನು ಕೈ ಬಿಡಲು ನಾಯಕ ಧೋನಿ ಕಾರಣ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!