ಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಬೇಡ: ಖುರ್ಷೀದ್ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಹೇಳಿದ್ದಾರೆ.
ಅಕ್ರಮ ಡಿನೋಟಿಫಿಕೇಷನ್: ಬಿಎಸ್ವೈ ವಿರುದ್ಧ ಮತ್ತೊಂದು ದೂರುಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ವಿರುದ್ಧ ಹಲಗೆಒಡೆರಳ್ಳಿಯಲ್ಲಿ ಒಟ್ಟು 5 ಎಕರೆ ಕೃಷಿ ಭೂಮಿಯನ್ನು ಡಿನೋಟಿಫೈ ಮಾಡಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಇಂದು ದೂರು ದಾಖಲಾಗಿದೆ.
ಕೆಆರ್ಎಸ್ ಸುತ್ತ ನಾಳೆಯಿಂದ ನಿಷೇಧಾಜ್ಞೆ ಜಾರಿಮಂಡ್ಯದ ಕೃಷ್ಮರಾಜ ಸಾಗರ ಅಣೆಕಟ್ಟು ಸುತ್ತಮುತ್ತಲಿನ ಪ್ರದೇಶದಲ್ಲಿ ನಾಳೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಇತ್ತೀಚೆಗಷ್ಟೇ ಡೀಸೆಲ್ ದರವನ್ನು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ, ಇಂದು ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 1. 50 ರುಪಾಯಿ ಮತ್ತು ಪ್ರತೀ ಲೀಟರ್ ಡೀಸೆಲ್ ಬೆಲೆಯಲ್ಲಿ 45 ಪೈಸೆ ಏರಿಕೆ ಮಾಡಿದೆ.
ಸಿಎಂ ಶೆಟ್ಟರ್ರಿಂದ ಬಜೆಟ್ ಅನುದಾನ ಹಂಚಿಕೆನಿನ್ನೆ ಸುಮಾರು 23 ಮಠಗಳಿಗೆ ಬಜೆಟ್ನಲ್ಲಿ ಅನುದಾನ ಘೋಷಿಸಿದ್ದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಇಂದು ಮತ್ತೆ ತಮ್ಮ ಅನುದಾನ ಹಂಚಿಕೆ ಕಾರ್ಯವನ್ನು ಮುಂದುವರೆಸಿದ್ದಾರೆ.
ಓವೈಸಿಗೆ ಜಾಮೀನು ಸಿಕ್ಕರೂ ಜೈಲೇ ಗತಿಪ್ರಚೋದನಕಾರಿ ಭಾಷಣ ಮಾಡಿ ಕುಖ್ಯಾತಿಗೆ ಒಳಗಾಗಿದ್ದ ಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿಗೆ ನಿಜಾಮಾಬಾದ್ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ರಷ್ಯಾಕ್ಕೆ ಅಪ್ಪಳಿಸಿದ ಬೃಹತ್ ಉಲ್ಕೆಗಳು: 500 ಕ್ಕೂ ಅಧಿಕ ಮಂದಿಗೆ ಗಾಯಇಂದು ಭೂಮಿಗೆ ಅತ್ಯಂತ ಸಮೀಪದಲ್ಲಿ ಕ್ಷುದ್ರಗ್ರಹವೊಂದು ಹಾದುಹೋಗಿದ್ದು, ಅದರ ಪರಿಣಾಮವಾಗಿ ರಷ್ಯಾದಲ್ಲಿ ಉಲ್ಕೆಗಳು ಭೂಮಿಗೆ ಅಪ್ಪಳಿಸಿವೆ.
ಕ್ರಿಕೆಟ್ ಸ್ಟೇಡಿಯಂ ಭೂಸ್ವಾಧೀನಕ್ಕೆ ತಡೆದೇವನಹಳ್ಳಿ ಬಳಿ ಕ್ರಿಕೆಟ್ ಮೈದಾನಕ್ಕಾಗಿ ಮೀಸಲಿಟ್ಟಿದ್ದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕೆಐಎಡಿಬಿ ಕಾರ್ಯಕ್ಕೆ ಹೈಕೋರ್ಟ್ ಇಂದು ತಡೆ ನೀಡಿದೆ.
ಕ್ರಿಕೆಟ್ ಸ್ಟೇಡಿಯಂ ಭೂಸ್ವಾಧೀನಕ್ಕೆ ತಡೆದೇವನಹಳ್ಳಿ ಬಳಿ ಕ್ರಿಕೆಟ್ ಮೈದಾನಕ್ಕಾಗಿ ಮೀಸಲಿಟ್ಟಿದ್ದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕೆಐಎಡಿಬಿ ಕಾರ್ಯಕ್ಕೆ ಹೈಕೋರ್ಟ್ ಇಂದು ತಡೆ ನೀಡಿದೆ.
ಮತ್ತೆ ಕಾಲು ಕೆರೆದ ಪಾಕ್: ಪಾಕ್ ಸೈನಿಕನ ಹತ್ಯೆಭಾರತ ಮತ್ತು ಪಾಕ್ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಯೋಧರು ಪಾಕಿಸ್ತಾನದ ಸೈನಿಕನೊಬ್ಬನನ್ನು ಹೊಡೆದುರುಳಿಸಿದ್ದಾರೆ.
ಸೂರ್ಯನೆಲ್ಲಿ ಪ್ರಕರಣ: ಆರೋಪಿ ಧರ್ಮರಾಜನ್ ಬಂಧನಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ಪೊಲೀಸ್ ತಂಡ ಧರ್ಮರಾಜನ್ ಎಂಬಾತನನ್ನು ಕರ್ನಾಟಕದ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ.
ನೂತನ ಲೋಕಾಯುಕ್ತರಾಗಿ ನ್ಯಾ.ಭಾಸ್ಕರ್ರಾವ್ ಪ್ರಮಾಣನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭಾಸ್ಕರ್ರಾವ್ ಅವರು ಗುರುವಾರ...
ರಾಜ್ಯ ಬಜೆಟ್ಗೆ ಹೊಸ ಅಂಶಗಳ ಸೇರ್ಪಡೆಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು 2013-14ನೇ ಸಾಲಿನ ಬಜೆಟ್ಗೆ ಹಲವು ಹೊಸ ಅಂಶಗಳನ್ನು ಸೇರ್ಪಡೆ ಮಾಡಿದ್ದಾರೆ.
ಪ್ರೇಯಸಿ ಹತ್ಯೆ: 'ಬ್ಲೇಡ್ ರನ್ನರ್' ಅರೆಸ್ಟ್ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಪಡೆದು 'ಬ್ಲೇಡ್ ರನ್ನರ್' ಎಂದು ಖ್ಯಾತಿಗಳಿಸಿದ್ದ ಅಥ್ಲೀಟ್, ಆಸ್ಕರ್ ಪಿಸ್ಟೋರಿಯಸ್ನನ್ನು ಪೊಲೀಸರು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ