ಸೂರ್ಯಾನೆಲ್ಲಿ ಪ್ರಕರಣ: ಸೋನಿಯಾ, ಕುರಿಯನ್ ಭೇಟಿಕೇರಳ ರಾಜ್ಯಸಭಾ ಉಪಾಧ್ಯಕ್ಷ ಪಿಜೆ ಕುರಿಯನ್ ಅವರು ಗುರುವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು.
ಸೂರ್ಯಾನೆಲ್ಲಿ ಪ್ರಕರಣ: ಸೋನಿಯಾ, ಕುರಿಯನ್ ಭೇಟಿಕೇರಳ ರಾಜ್ಯಸಭಾ ಉಪಾಧ್ಯಕ್ಷ ಪಿಜೆ ಕುರಿಯನ್ ಅವರು ಗುರುವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು.
ಮಾರ್ಚ್ 7ಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ದಿನಾಂಕ ಪ್ರಕಟವಾಗಿದೆ.
ಕಾಪ್ಟರ್ ಖರೀದಿ ಹಗರಣ: ಲಂಚಕ್ಕೆ 217 ಕೋಟಿ ಮೀಸಲುಕಾಪ್ಟರ್ ಖರೀದಿ ಡೀಲ್ಗಾಗಿ 217 ಕೋಟಿ ರುಪಾಯಿಗಳನ್ನು ಮೀಸಲಾಗಿಟ್ಟಿದ್ದರು ಎಂಬ ಅಂಶವನ್ನು ಇಟಲಿಯ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.
ವಿಧಾನಸಭೆಯಲ್ಲಿ ಗದ್ದಲ: ಆರ್ಟಿಐ ಕಾರ್ಯಕರ್ತರು ಹೊರಕ್ಕೆವಿಧಾನಸಭೆ ಕಲಾಪದಲ್ಲಿ ಗದ್ದಲವೆಬ್ಬಿಸಿದ ಆರ್ಟಿಐ ಕಾರ್ಯಕರ್ತರನ್ನು ಕಲಾಪದಿಂದ ಹೊರಹಾಕಿದ ಘಟನೆ ಗುರುವಾರ ವಿಧಾನಸೌಧದಲ್ಲಿ ನಡೆದಿದೆ.
ವಾರಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಂಭವಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆಗುತ್ತಿರುವ ನಷ್ಟ ಸರಿಪಡಿಸಲು ಈ ವಾರಾಂತ್ಯಕ್ಕೆ ಲೀಟರ್ ಪೆಟ್ರೋಲ್ಗೆ ರು. 1 ಹಾಗೂ ಡೀಸೆಲ್ಗೆ 50 ಪೈಸೆ ಹೆಚ್ಚಳವಾಗುವ ಸಂಭವವಿದೆ.
ವೀರಪ್ಪನ್ ಸಹಚರರ ಗಲ್ಲು ಶಿಕ್ಷೆ ಕ್ಷಮಾದಾನ ಅರ್ಜಿ ತಿರಸ್ಕಾರವೀರಪ್ಪನ್ ಸಹಚರರ ಗಲ್ಲು ಶಿಕ್ಷೆ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು...
ಸಿಬಿಐ ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ: ಆಂಟನಿಅತಿ ಗಣ್ಯ ವ್ಯಕ್ತಿಗಳ ಹೆಲಿಕಾಪ್ಟರ್ ಖರೀದಿ ಹಗರಣವನ್ನು ಈಗಾಗಲೇ ಸಿಬಿಐ ತನಿಖೆಗೆ ಆದೇಶಿಸಿಲಾಗಿದ್ದು, ತನಿಖೆಯ ನಂತರ...
ನಾಳೆ ನೂತನ ಲೋಕಾಯುಕ್ತರಾಗಿ ನ್ಯಾ.ಭಾಸ್ಕರ್ ರಾವ್ ಪ್ರಮಾಣರಾಜ್ಯದ ನೂತನ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ...
'ಮಹಾ' ಗೃಹ ಸಚಿವರಿಗೇ ಎಚ್ಚರಿಕೆ ನೀಡಿದ ರಾಜ್ ಠಾಕ್ರೆಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ...
ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ಅಗತ್ಯವಿಲ್ಲ: ಹೈಕೋರ್ಟ್ಗೆ ರಾಜ್ಯ ಸರ್ಕಾರ ಹೇಳಿಕೆಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು..
ಅಪಾಯಕಾರಿ ಕ್ರೀಡೆ; ಒಲಿಂಪಿಕ್ಸ್ನಿಂದ ಕುಸ್ತಿ ಹೊರಕ್ಕೆಕುಸ್ತಿಯನ್ನು ಹೆಚ್ಚು ಅಪಾಯಕಾರಿ ಕ್ರೀಡೆಯಾಗಿ ಪರಿಗಣಿಸಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ 2020ರ ಒಲಿಂಪಿಕ್ಸ್ ನಿಂದ ಕುಸ್ತಿಯನ್ನು ಕೈ ಬಿಟ್ಟಿದೆ.
ಸುಪ್ರೀಂಗೆ ಮರುಪರಿಶೀಲನಾ ಅರ್ಜಿಸಲ್ಲಿಸಿದ ಕರ್ನಾಟಕಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕರ್ನಾಟಕ ಇಂದು ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.
ಪರಿಷತ್ನಲ್ಲಿ ಖಾಸಗಿ ವಿವಿ ವಿಧೇಯಕ ಅಂಗೀಕಾರರಾಜ್ಯದ ಮೂರು ಪ್ರಮುಖ ಕಾಲೇಜುಗಳನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸುವ ವಿಧೇಯಕವನ್ನು ಅಂಗೀಕರಿಸಲಾಯಿತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ