ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮುಖ್ಯ: ಕಮಲ್ಕಲಾವಿದನಾದವನು ತನ್ನ ಭಾವನೆ, ಅಭಿಪ್ರಾಯಗಳನ್ನು ತನ್ನದೇ ಶೈಲಿಯಲ್ಲಿ ಅಭಿವ್ಯಕ್ತಿಗೊಳಿಸುತ್ತಾನೆ. ಇದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ಕಮಲಹಾಸನ್ ಹೇಳಿದ್ದಾರೆ.
ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಕೋ.ಚನ್ನಬಸಪ್ಪಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಸಾಹಿತಿ ಕೋ. ಚನ್ನಬಸಪ್ಪ ಹೇಳಿದ್ದಾರೆ.
ತಮಿಳುನಾಡಿಗೆ ಮತ್ತೆ ಹರಿದ ಕಾವೇರಿಸುಪ್ರೀಂಕೋರ್ಟ್ ತೀರ್ಪಿನಂತೆ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿದಿದೆ.
ಅಫ್ಜಲ್ ಗುರುಗೆ ಗಲ್ಲು: ಬಿಜೆಪಿ ಸ್ವಾಗತಕೊನೆಗೂ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಪ್ರತಿಪಕ್ಷ ಬಿಜೆಪಿ, ತಡವಾಗಿಯಾದರೂ ಸಂಸತ್ ದಾಳಿಯ ರೂವಾರಿ..
ಕಾವೇರಿ: ಸುಪ್ರೀಂನಲ್ಲಿ ಮೇಲ್ಮನವಿಗೆ ನಿರ್ಧಾರಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೋದಿ ಭೇಟಿ ಮಾಡಿದ ಜರ್ಮನ್ ರಾಯಭಾರಿಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಜರ್ಮನಿ ದೇಶದ ರಾಯಭಾರಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಮೋದಿ ಭೇಟಿ ಮಾಡಿದ ಜರ್ಮನ್ ರಾಯಭಾರಿಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಜರ್ಮನಿ ದೇಶದ ರಾಯಭಾರಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಿಬಿಎಂಪಿಗೆ 20 ಸಾವಿರ ದಂಡ ವಿಧಿಸಿದ ಕೋರ್ಟ್ಬಿಬಿಎಂಪಿ ವಿರುದ್ದ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 20 ಸಾವಿರ ದಂಡ ಹಾಕಲಾಗಿದೆ.
ಬಿಜೆಪಿ ಚುನಾವಣಾ ಪ್ರಣಾಳಿಕೆಯಂತಿದೆ: ಸಿದ್ದು ಕಿಡಿ2013-14ನೇ ಸಾಲಿನ ಬಜೆಟ್ ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆಯಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಲಂಕಾ ಅಧ್ಯಕ್ಷರ ಭಾರತ ಪ್ರವಾಸಕ್ಕೆ ಭಾರಿ ವಿರೋಧಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ಭಾರತ ಪ್ರವಾಸಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ರಡಾರ್ ಸ್ಥಗಿತ: ದೆಹಲಿ ವಿಮಾನ ನಿಲ್ದಾಣದಲ್ಲಿ ಆತಂಕರಡಾರ್ ಕಾರ್ಯಸ್ಥಗಿತಗೊಳಿಸಿದ್ದರಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೆಲಹೊತ್ತು ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.
ರಾಜ್ಯ ಬಜೆಟ್ನ ಮುಖ್ಯಾಂಶಗಳುಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಒಟ್ಟು 1 ಲಕ್ಷ 17 ಸಾವಿರ ಕೋಟಿ ಗಾತ್ರದ 2013-2014ನೇ ಸಾಲಿನ ಬಜೆಟ್ನ್ನು ಶುಕ್ರವಾರ ಮಂಡಿಸಿದ್ದಾರೆ.
ಈ ಬಾರಿಯೂ ಮಠಗಳಿಗೆ ಬಂಪರ್ ಕೊಡುಗೆಮಠಾಧೀಪತಿಗಳ ಹಲವು ನೀರಿಕ್ಷೆಗಳಂತೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ ಶೆಟ್ಟರ್ , ರಾಜ್ಯದ ವಿವಿಧ ಮಠಗಳಿಗೆ ಒಟ್ಟು 100 ಕೋಟಿ ರುಪಾಯಿ ಬಂಪರ್ ಕೊಡುಗೆ ನೀಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ