ನಾವು 'ನುಡಿದಂತೆ ನಡೆದಿದ್ದೇವೆ': ಸಿಎಂರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ 'ನುಡಿದಂತೆ ನಡೆದಿದ್ದೇವೆ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.
ಡಿಎಂಕೆ ಕಚೇರಿಯಲ್ಲಿ ಹೈಡ್ರಾಮ: ರಾಜಿನಾಮೆ ನೀಡಿ, ವಾಪಸ್ ಪಡೆದ ಸ್ಟಾಲಿನ್ಲೋಕಸಭಾ ಚುನಾವಣಾ ಸೋಲಿನ ಪರಾಮರ್ಶೆ ನಡೆಸಲು ಚೆನ್ನೈನಲ್ಲಿರುವ ಡಿಎಂಕೆ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಹೈಡ್ರಾಮವೇ ನಡೆದಿದ್ದು, ಪಕ್ಷದ ಮುಖಂಡ ಎಂ.ಕೆ.ಸ್ಟಾಲಿನ್ ಅವರು..
ಒವೈಸಿ ಹತ್ಯೆಗೆ ಸಂಚು: ಕರ್ನಾಟಕದ ಇಬ್ಬರ ಬಂಧನಎಂಐಎಂ ಶಾಸಕ ಅಕ್ಬರುದ್ದೀನ್ ಒವೈಸಿ ಅವರ ಕೊಲೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ ಸೋಲು: ಮನೆ ಖಾಲಿ ಮಾಡಿದ ರಮ್ಯಾಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ನಟಿ ರಮ್ಯಾ ಅವರು ಮಂಡ್ಯದಲ್ಲಿರುವ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ.
ಅಡ್ವಾಣಿ ಭೇಟಿ ಮಾಡಿದ ಮೋದಿಭಾವಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿ ಮಾಡಿದ್ದು, ತಮ್ಮ ಮುಂದಿನ ಸಚಿವ ಸಂಪುಟದ ಕುರಿತು ಚರ್ಚೆ ನಡೆಸಿದ್ದಾರೆ.
ಬಿಹಾರ ಸರ್ಕಾರಕ್ಕೆ ಲಾಲು ಬೆಂಬಲ..!ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆಯಿಂದಾಗಿ ಅತಂತ್ರ ಸ್ಥಿತಿಯಲ್ಲಿರುವ ಜೆಡಿಯು ಸರ್ಕಾರಕ್ಕೆ ಲಾಲು ಪ್ರಸಾದ್ ಅವರ ಆರ್ಜೆಡಿ ಪಕ್ಷ ಬೆಂಬಲ..
ವಾರಣಾಸಿಯಲ್ಲಿ 'ನಮೋ ನಮೋ'ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ವಾರಣಾಸಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಇದು ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ಸಂದ ಜಯ: ಮೋದಿಇದು ಬಿಜೆಪಿ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ ಎಂದು ನಿಯೋಜಿತ ಪ್ರಧಾನಿ..
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!