ವಾರಾಣಾಸಿಯಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನೀಡದ ಅಧಿಕಾರಿಗಳುಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಯಲ್ಲಿ ನಡೆಸಬೇಕಿದ್ದ...
ಮೋದಿ ಕಣ್ಗಾವಲಿಗೆ ಧನ್ಯವಾದ ಹೇಳಿದ ಯುವತಿಗೂಢಾಚಾರಿಕೆ ಪ್ರಕರಣಕ್ಕೆ ತಿರುವು ದೊರೆತಿದ್ದು, ತನ್ನ ಮೇಲಿನ ಗೂಢಚಾರಿಕೆಗಾಗಿ ಸ್ವತಃ ಯುವತಿಯೇ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾಳೆ.
ಸೋಮನಾಥ್ ಭಾರ್ತಿ ವಿರುದ್ಧ ಪ್ರಕರಣ ದಾಖಲುಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮತ್ತು ದೆಹಲಿ ಮಾಜಿ ಸಚಿವ ಸೋಮನಾಥ್ ಭಾರ್ತಿ..
ಪೊಲೀಸರು ತಾಲಿಬಾನಿಗಳಿಗಿಂತಲೂ ಕಡೆ: ಪೂನಂ ಪಾಂಡೆಪೊಲೀಸರು ತಾಲಿಬಾನಿಗಳಿಂಗತಲೂ ಕೆಟ್ಟವರು ಎಂದು ಬಾಲಿವುಡ್ ನಟಿ ಪೂನಂ ಪಾಂಡೆ ಮಂಗಳವಾರ ಹೇಳಿದ್ದಾರೆ.
ಭಾಷಾ ಮಾಧ್ಯಮ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಮಂಗಳವಾರ ಎತ್ತಿ ಹಿಡಿದಿದೆ.
ಪ್ರಿಯಾಂಕಾ ವಿರುದ್ಧ ಮೋದಿ ಜಾತಿ ರಾಜಕೀಯದ ಅಸ್ತ್ರಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಿರುದ್ಧ ಜಾತಿ ರಾಜಕೀಯದ ಅಸ್ತ್ರ ಬಳಸಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ,...
ಸಹರಾ ಮುಖ್ಯಸ್ಥರಿಗೆ ಮತ್ತೆ ಜೈಲೇ ಗತಿಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ತೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮತ್ತೆ ತಿರಸ್ಕರಿಸಿದೆ.
ಪ್ರಚೋದನಕಾರಿ ಭಾಷಣ: ಗಿರಿರಾಜ್ ಸಿಂಗ್ಗೆ ಜಾಮೀನುಪ್ರಚೋದನಕಾರಿ ಭಾಷಣ ಮಾಡಿ ಬಂಧನ ಭೀತಿ ಎದುರಿಸುತ್ತಿದ್ದ ಬಿಹಾರ ಬಿಜೆಪಿ ಮುಖಂಡ..
ಹಿಂಟ್ ಅಂಡ್ ರನ್: ಸಲ್ಮಾನ್ರನ್ನು ಗುರ್ತಿಸಿದ ಸಾಕ್ಷಿಗಳು2002ರ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆದಿದ್ದು, ಇಬ್ಬರು ಪ್ರತ್ಯಕ್ಷ ಸಾಕ್ಷಿಗಳು ಸಲ್ಮಾನ್ ಖಾನ್ರನ್ನು ಗುರುತಿಸಿದ್ದಾರೆ.
ಬಿಸಿಸಿಐನಿಂದ ರಾಜಸ್ತಾನ ಕ್ರಿಕೆಟ್ ಸಂಸ್ಥೆ ಅಮಾನತುಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ರಾಜಸ್ತಾನ ಕ್ರಿಕೆಟ್ ಸಂಸ್ಥೆಯನ್ನು ಮಂಗಳವಾರ ಅಮಾನತು ಮಾಡಿದೆ.
ನಾಳೆಯೊಳಗೆ ಬಾಕಿ ಹಣ ಪಾವತಿಸಿ: ಮಾಲೀಕರಿಗೆ ಸರ್ಕಾರದ ಎಚ್ಚರಿಕೆರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ಸಭೆ ವಿಫಲವಾಗಿದ್ದು, ಪ್ರತಿ ಟನ್ ಕಬ್ಬಿಗೆ 2, 500 ರು. ನೀಡಲು ಮಾಲೀಕರು ನಿರಾಕರಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!