230 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನಬೆಂಗಳೂರಿನ ಬಾಲ್ಡ್ವಿನ್ ಮೆಥಡಿಸ್ಟ್ ಕಾಲೇಜಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 230 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
2ಜಿ ಹಗರಣ: ರಾಜಾ, ಕನ್ನಿಮೋಳಿಗೆ ಸಮನ್ಸ್ ಜಾರಿ2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ..
ನಿಡೋ ತಾನಿಯಮ್ ಹತ್ಯೆ: ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆದೆಹಲಿಯ ಲಜಪತ್ನಗರದಲ್ಲಿ ನಡೆದಿದ್ದ ಅರುಣಾಚಲ ಪ್ರದೇಶದ ವಿದ್ಯಾರ್ಥಿ ನಿಡೋ ತಾನಿಯಮ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶುಕ್ರವಾರ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಮೋದಿ ಸರ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ: ರಾಜನಾಥ್ ಸಿಂಗ್ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
ಮೋದಿ ಹೇಳಿಕೆ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಅಹ್ಮದ್ ಪಟೇಲ್ನಾನು ತಮ್ಮ ಒಳ್ಳೆಯ ಸ್ನೇಹಿತ ಎಂಬ ಹೇಳಿಕೆಯನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಾಬೀತು...
ಕೈ ವಿರುದ್ಧ ಭಿತ್ತಿಪತ್ರ ಹಂಚುತ್ತಿರುವ ಬಿಜೆಪಿ: ಪ್ರಿಯಾಂಕರಾಹುಲ್ ರನ್ನು ಸೋಲಿಸಲು ಬಿಜೆಪಿ ವಾಮಮಾರ್ಗವನ್ನು ಅನುಸರಿಸು..
ಕೆಎಸ್ಆರ್ಟಿಸಿ ದರ ಕೂಡ ಏರಿಕೆಇನ್ನೆರಡು ದಿನದಲ್ಲಿ ಕೆಎಸ್ಆರ್ಟಿಸಿ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ಗವರ್ನರ್ V/s ಸಿಎಂರಾಜ್ಯ ಸರಕಾರದ ವಿರುದ್ಧ ಮತ್ತೆ ಗರಂ ಆಗಿರುವ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು, ರಾಜ್ಯ ಸರ್ಕಾರ ಬರ ಪರಿಹಾರದಲ್ಲಿ ಸಮರ್ಪಕವಾಗಿ...
ಚೆನ್ನೈ ಅವಳಿ ಬಾಂಬ್ ಸ್ಫೋಟ; ಐಎಸ್ಐ ಕೈವಾಡ?ಗುರುವಾರ ಬೆಳಗ್ಗೆ ಚೆನ್ನೈ ಸೆಂಟ್ರಲ್ ರೇಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ ಐಎಸ್ಐ ಕೈವಾಡವಿದೆ ...
ಚೆನ್ನೈ ಸೆಂಟ್ರಲ್ ರೇಲ್ವೇ ನಿಲ್ದಾಣದಲ್ಲಿ ಅವಳಿ ಸ್ಫೋಟ; ಮಹಿಳೆ ಸಾವುಚೆನ್ನೈ ಸೆಂಟ್ರಲ್ ರೇಲ್ವೇ ನಿಲ್ದಾಣದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು ಓರ್ವ ಮಹಿಳೆ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ....
ಕೇಜ್ರಿವಾಲ್ ಗೆ ಜೆಡಿಯು ಬೆಂಬಲವಾರಣಾಸಿ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬೆಂಬಲ ಘೋಷಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!