ಮೋದಿ ಮೇಲೆ ಆತ್ಮಾಹುತಿ ದಾಳಿ: ರಾಷ್ಟ್ರಪತಿಗೆ ವಿಎಚ್ಪಿ ಪತ್ರಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮೇಲೆ ಆತ್ಮಾಹುತಿ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿರುವ...
ಮೋದಿಯನ್ನು ಬಂಧಿಸಲು ಬಲವಾದ ಸಾಕ್ಷಿಯಿದೆ: ಕಪಿಲ್ ಸಿಬಲ್ಇಶ್ರಾತ್ ಜಾಹಾನ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು...
ಮೋದಿಗೆ ಹವಾಲಾ ಏಜೆಂಟ್ಗಳ ಜತೆ ನಂಟು: ಕಾಂಗ್ರೆಸ್ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ದದ ವಾಗ್ದಾಳಿಯನ್ನು ಮತ್ತುಷ್ಟು ತೀವ್ರಗೊಳಿಸಿರುವ ಕಾಂಗ್ರೆಸ್, ಸೂರತ್ ಮೂಲದ ಹವಾಲಾ...
2002 ಗುದ್ದೋಡು ಪ್ರಕರಣ; ವಿಚಾರಣೆಗೆ ಸಲ್ಲು ಗೈರು2002ರ ಗುದ್ದೋಡು (ಹಿಟ್ ಆ್ಯಂಡ್ ರನ್) ಪ್ರಕರಣದ ಬಗ್ಗೆ ಸೋಮವಾರ ಮುಂಬೈ ಕೋರ್ಟ್ನಲ್ಲಿ ವಿಚಾರಣೆ ...
ಫಾರೂಕ್ ಕುಟುಂಬದವರು ಜಾತ್ಯಾತೀತ ವಿರೋಧಿಗಳು: ಮೋದಿಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಮತ ಹಾಕುವವರು ಸಮುದ್ರಕ್ಕೆ ಬೀಳಬೇಕು ಎಂದು ಹೇಳಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಫಾರುಕ್ ಅಬ್ದುಲ್ಲಾಗೆ...
"ಡಿಸೆಂಬರ್-1"ಕ್ಕೆ ಹೆಚ್ಡಿಕೆ ವಿರೋಧಇತ್ತೀಚೆಗೆ ತೆರೆಕಂಡ 'ಡಿಸೆಂಬರ್-1' ಚಿತ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಗ್ರಾಮ ವಾಸ್ತವ್ಯದ ಸದಾಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯಿಂದ 'ವಾದ್ರಾ' ವಿಡಿಯೋ ಬಿಡುಗಡೆಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಅಕ್ರಮ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!