6ನೇ ಹಂತದ ಚುನಾವಣೆ: ದೇಶಾದ್ಯಂತ 117 ಕ್ಷೇತ್ರಗಳಲ್ಲಿ ಬಿರುಸಿನ ಮತದಾನದೇಶಾದ್ಯಂತ 117 ಲೋಕಸಭಾ ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಇಂದು ಬೆಳಗ್ಗೆ 7ಗಂಟೆಯಿಂದ ಆರಂಭಗೊಂಡಿದ್ದು,..
ನೀತಿ ಸಂಹಿತೆ ಉಲ್ಲಂಘನೆ: ಮೋದಿ ವಿರುದ್ಧ 'ಕೈ' ದೂರುನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ..
ವಾರಾಣಸಿ 'ವಾರ್': ನಾಮಪತ್ರ ಸಲ್ಲಿಸಿದ ಮೋದಿಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ..
ರಸ್ತೆ ಅಪಘಾತ: ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಸಾವುರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ..
ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ನಿಧನಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಚಿವ ಎ.ಕೃಷ್ಣಪ್ಪ ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದು, ಅವರಿಗೆ 65 ವರ್ಷ ವಯಸ್ಸಾಗಿತ್ತು.
'ವಾದ್ರಾ' ಕಾಂಗ್ರೆಸ್ ಭ್ರಷ್ಟಾಚಾರದ ಭಾಗ: ಅಮಿತ್ ಶಾರಾಬರ್ಟ್ ವಾದ್ರಾ ಪ್ರಕರಣ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಭಾಗವಷ್ಟೇ ಎಂದು ನರೇಂದ್ರ ಮೋದಿ ಅವರ ಆಪ್ತ ಅಮಿತ್ ಶಾ ಹೇಳಿದ್ದಾರೆ.
ಮೋದಿಗೆ ಮತ ನೀಡಬೇಡಿ ಎಂದಿದ್ದ ಪ್ರಿನ್ಸಿಪಲ್ ವಿರುದ್ಧ ಬಿಜೆಪಿ ದೂರುಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಮತ ನೀಡಬೇಡಿ..
ಗಿರಿರಾಜ್ ಸಿಂಗ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿಬಿಹಾರ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ವಿರುದ್ಧ ಜಾರ್ಖಂಡ್ ನ್ಯಾಯಾಲಯ..
ನಟ ಪವನ್ ಮನೆಗೆ ಚಂದ್ರಬಾಬು ನಾಯ್ಡು ಭೇಟಿಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಮನೆಗೆ ಟಿಡಿಪಿ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು..
ಶಕುಂತಲಾ ಬಂಗಾರಪ್ಪ ಪಂಚಭೂತಗಳಲ್ಲಿ ಲೀನಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರು ಬುಧವಾರ ಪಂಚಭೂತಗಳಲ್ಲಿ ಲೀನವಾದರು.
ಆರ್ಜೆಡಿ ನಾಯಕನಿಂದ ಜಿಲ್ಲಾ ನ್ಯಾಯಾಧೀಶರಿಗೆ ಬೆದರಿಕೆಆರ್ಜೆಡಿ ಸಂಸದ ಪ್ರಭುನಾಥ್ ಸಿಂಗ್ ಸರನ್ನ ಜಿಲ್ಲಾ ನ್ಯಾಯಾಧೀಶ ಹಾಗು ರಿಟರ್ನಿಂಗ್ ಆಫೀಸರ್ ಕುಂದನ್ ...
ವಾರಾಣಸಿಯಿಂದ ಕೇಜ್ರಿವಾಲ್ ನಾಮಪತ್ರ ಸಲ್ಲಿಕೆಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುತ್ತಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!