ಲೈಂಗಿಕ ಅಲ್ಪಸಂಖ್ಯಾತರನ್ನು 3ನೇ ಲಿಂಗವಾಗಿ ಪರಿಗಣಿಸಿ: ಸುಪ್ರೀಂ ಆದೇಶಲೈಂಗಿಕ ಅಲ್ಪ ಸಂಖ್ಯಾತರನ್ನು ಕಡೆಗಣಿಸಬಾರದು. ಅವರು ಸಹ ಈ ದೇಶದ ನಾಗರಿಕರಾಗಿದ್ದು, ಎಲ್ಲಾ ಕ್ಷೇತ್ರದಲ್ಲೂ ಅವರಿಗೆ ಆದ್ಯತೆ ..
ಮೋದಿ ದೇಶದ ಭರವಸೆಯ ನಾಯಕ: ಪವನ್ ಕಲ್ಯಾಣ್ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಈ ದೇಶದ ಒಬ್ಬ ಭರವಸೆಯ ನಾಯಕ ಎಂದು ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ನೂತನ ಪಕ್ಷ ಜನಸೇನಾದ ಮುಖ್ಯಸ್ಥ ಪವರ್ ಸ್ಟಾರ್..
ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಅಂಬರೀಷ್ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರು ಸೋಮವಾರ ಹೇಳಿದ್ದಾರೆ.
ದೇಶದ ಅತೀ ದುರ್ಬಲ ಪ್ರಧಾನಿ ವಾಜಪೇಯಿ: ಸಂಜಯ್ ಝಾಸ್ವತಂತ್ರ ಭಾರತದ ಅತ್ಯಂತ ದುರ್ಬಲ ಪ್ರಧಾನಿ ಎಂದರೆ ಅದು ಮಾಜಿ ಪ್ರಧಾನಿ ಅಟಲ್...
ಮೋದಿ ಅಲೆ, ಬಿಜೆಪಿ ಅಲೆ ಎರಡು ಒಂದೇ: ರಾಜನಾಥ್ ಸಿಂಗ್ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆ, ಬಿಜೆಪಿ ಅಲೆ ಎರಡು ಒಂದೇ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
'ಗೃಹ ಸಚಿವರ ಜತೆ ರೌಡಿ ಶೀಟರ್' ಘಟನೆಗೆ ಪೊಲೀಸರ ವೈಫಲ್ಯ ಕಾರಣ: ಸಿಎಂಗೃಹ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ರೌಟಿ ಶೀಟರ್ ಬ್ರಿಗೇಡ್ ಅಜಂ ಪ್ರಚಾರ ಮಾಡಿದ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ..
ಅನಂತ್ ಹುಡ್ಕೋ ಹಗರಣದ ಪುಸ್ತಕ ಬಿಡುಗಡೆಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು 'ಹುಡ್ಕೋ 14 ಸಾವಿರ ಕೋಟಿ' ಎಂಬ..
ರಜನಿ ಭೇಟಿ ಮಾಡಿದ ಮೋದಿಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!