ತೀವ್ರ ಅಸಮಾಧಾನ, ಸೋನಿಯಾಗೆ ಷರೀಷ್ ಪತ್ರಕೆಪಿಸಿಸಿಯ ಕಾರ್ಯ ವೈಖರಿಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಿ.ಕೆ ಜಾಫರ್ ಷರೀಷ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...
ಮಾಜಿ ಶಾಸಕ ಶಂಕರಲಿಂಗೇ ಗೌಡ ವಿಧಿವಶಮಾಜಿ ಶಾಸಕ ಶಂಕರಲಿಂಗೇ ಗೌಡ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...
ಪ್ರಣಾಳಿಕೆ ಎಲ್ಲಿ: ಬಿಜೆಪಿಗೆ ರಾಹುಲ್ ಪ್ರಶ್ನೆಚುನಾವಣೆ ಹತ್ತಿರವಾಗುತ್ತಿದ್ದರೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲವೇಕೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಆಂಧ್ರದಲ್ಲಿ ಟಿಡಿಪಿ, ಬಿಜೆಪಿ ಮೈತ್ರಿಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಮತ್ತು ಬಿಜೆಪಿ ಪಕ್ಷ ಮೈತ್ರಿಗೆ ಮುಂದಾಗಿದ್ದು, ಭಾನುವಾರ..
ಅಮಿತ್ ಶಾ ವಿರುದ್ಧ ಚು.ಆಯೋಗದ ಕೆಂಗಣ್ಣುವಿವಾದಾತ್ಮಕ ಹೇಳಿಕೆ ನೀಡಿ ಕೇಂದ್ರ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಚಿವ...
ಅಮಿತ್ ಶಾ ವಿರುದ್ಧ ಎಫ್ಐಆರ್ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಪ್ತ ಮತ್ತು ಗುಜರಾತ್ ಮಾಜಿ ಸಚಿವ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಿಂದೂ ಮಹಾಸಾಗರದಲ್ಲಿ ಮಲೇಷ್ಯಾ ವಿಮಾನದ ಸಿಗ್ನಲ್ ಪತ್ತೆ?ಚೀನಾಗೆ ಸೇರಿದ ದಕ್ಷಿಣ ಹಿಂದೂ ಮಹಾಸಾಗರದಲ್ಲಿ ನಾಪತ್ತೆಯಾಗಿದ್ದ ಮಲೇಷ್ಯಾ ವಿಮಾನದ ಸಿಗ್ನಲ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸೋನಿಯಾ ವಿರುದ್ಧದ ಹೇಳಿಕೆಗೆ ರಾಮದಾಸ್ ವಿಷಾದಸೋನಿಯಾ ಗಾಂಧಿ ವಿರುದ್ಧದ ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸುವುದಾಗಿ ಮಾಜಿ ಸಚಿವ ರಾಮದಾಸ್ ಹೇಳಿದ್ದಾರೆ.
ಕೈ ಕಾರ್ಯಕರ್ತರ ನಡುವೆ ಘರ್ಷಣೆ, ರಮ್ಯಾ ರೋಡ್ ಶೋ ಅರ್ಧಕ್ಕೆ ಮೊಟಕುಮಂಡ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಪೂನಃ..
ಬಾಬ್ರಿ ವಿವಾದ ಮುಗಿದ ಅಧ್ಯಾಯ: ಯಡಿಯೂರಪ್ಪಬಾಬ್ರಿ ಮಸೀದಿ ಧ್ವಂಸ ಪ್ರಕರಣ ಮುಗಿದ ಅಧ್ಯಾಯವಾಗಿದ್ದು, ಅದರ ಕುಟುಕು ಕಾರ್ಯಾಚರಣೆ ಕುರಿತು..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!