ರಾಜೀವ್ ಹಂತಕರಿಗಿಲ್ಲ ಗಲ್ಲು: ತೀರ್ಪು ಎತ್ತಿಹಿಡಿದ ಸುಪ್ರೀಂಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆ ರದ್ದು ಪಡಿಸಿದ್ದ ತನ್ನದೇ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಭುಲ್ಲರ್ ಗಲ್ಲು ರದ್ದು: ಸುಪ್ರೀಂನಿಂದ ಕೇಂದ್ರದ ಅರ್ಜಿ ವಜಾದೇವಿಂದರ್ ಪಾಲ್ ಸಿಂಗ್ ಭುಲ್ಲರ್ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ.
ಕಣದಿಂದ ಹಿಂದೆ ಸರಿದ 4 ಆಪ್ ಅಭ್ಯರ್ಥಿಗಳುಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷಿದ್ ಹಾಗೂ ಸಚಿನ್ ಪೈಲಟ್ರಂತಹ ಪ್ರಭಾವಿ..
ಸ್ಮೃತಿ ವಿರುದ್ಧ ಕುಮಾರ್ ವಿಶ್ವಾಸ್ ವಾಗ್ದಾಳಿರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ..
ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್ಬಿಐಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಸಾಲ ನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ..
'ಆಡಳಿತ ಮಕ್ಕಳಾಟವಲ್ಲ': ಸೋನಿಯಾ ಹೇಳಿಕೆಗೆ ಕೇಜ್ರಿವಾಲ್ ತಿರುಗೇಟುಆಡಳಿತ ಮಕ್ಕಳಾಟವಲ್ಲ ಎಂದಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೇಳಿಕೆ ಉಪಾಧ್ಯಕ್ಷ...
ಮುಷರಫ್ 'ದೇಶದ್ರೋಹಿ': ಪಾಕ್ ಸುಪ್ರೀಂಕೋರ್ಟ್2007ರಲ್ಲಿ ಬಲವಂತವಾಗಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರನ್ನು ಪಾಕಿಸ್ತಾನ ನ್ಯಾಯಾಲಯ ದೇಶದ್ರೋಹಿ ಎಂದು ಹೇಳಿದೆ.
ಭುಲ್ಲರ್ನನ್ನು ಗಲ್ಲಿಗೇರಿಸುವಂತಿಲ್ಲ: ಸುಪ್ರೀಂಕೋರ್ಟ್ಮಾನಸಿಕ ಆರೋಗ್ಯದಲ್ಲಿ ಏರುಪೇರು, ಭುಲ್ಲರ್ ಕುಟುಂಬಸ್ಥರಿಂದ ಕೋರ್ಟ್ಗೆ ಮನವಿ
ಪ್ರಧಾನಿ ಕುರ್ಚಿಯೇ ಬಿಜೆಪಿ ಗುರಿ: ಸೋನಿಯಾ ಗಾಂಧಿಪ್ರಧಾನಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಪಕ್ಷ ದೇಶದ ಜನರನ್ನು ಹಾದಿ ತಪ್ಪಿಸುತ್ತಿದೆ..
ಭಟ್ಕಳ್ ಜೊತೆ ನಂಟು ಆರೋಪ: ಸಾಬಿರ್ ಅಲಿ ಪತ್ನಿಯಿಂದ ಧರಣಿಬಿಜೆಪಿ ವಕ್ತಾರ ಮುಕ್ತಾರ್ ಅಬ್ಬಾಸ್ ನಖ್ವಿ ಅವರ ನಿವಾಸದೆದುರು ಸಾಬಿರ್ ಅಲಿ ಅವರ ಪತ್ನಿ ಯಾಸ್ಮಿನ್ ಅಲಿ ಅವರು ಧರಣಿ ನಡೆಸುತ್ತಿದ್ದು, ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿದ್ದಾರೆ.
ಮುರಿದು ಬಿದ್ದ ಟಿಡಿಪಿ-ಬಿಜೆಪಿ ಮೈತ್ರಿ, ತೆಲಂಗಾಣದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆತೆಲಂಗಾಣ ಪ್ರದೇಶದಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ..
ಮುಕ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಮಾನನಷ್ಟ ಮೊಕದ್ದಮೆಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಜೆಡಿಯು ಪಕ್ಷದ ಉಚ್ಚಾಟಿತ ಮುಖಂಡ ಸಬ್ಬೀರ್ ಅಲಿ ಅವರು ಮಾನನಷ್ಟ ಮೊಕದ್ದಮೆ ಸಲ್ಲಿಸಲು ಮುಂದಾಗಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!