ಸೀತಾಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಏಳು ಸಾವುಉತ್ತರ ಪ್ರದೇಶದ ಸೀತಾಪುರದಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಘಟನೆಯಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
"ಕೈ'' ಪಕ್ಕ ಕುಳಿತುಕೊಳ್ಳಲು ರಾಜಕೀಯ ಪಕ್ಷಗಳ ನಕಾರಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಮುಜುಗರ ಉಂಟಾಗಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್..
ಆಂಡರ್ಸನ್ ಜೊತೆ ಜಟಾಪಟಿ: ರವೀಂದ್ರ ಜಡೇಜಾಗೆ ದಂಡನಾಟಿಂಗ್ಹ್ಯಾಮ್ ಪಂದ್ಯದಲ್ಲಿ ನಡೆದಿದ್ದ ಜಟಾಪಟಿಗೆ ಸಂಬಂಧಿಸಿದಂತೆ ಭಾರತ ತಂಡದ ಆಟಗಾರ ರವೀಂದ್ರ ಜಡೇಜಾ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ದಂಡವಿಧಿಸಿದೆ.
ಯುಪಿಎಸ್ಸಿ: ಅಭ್ಯರ್ಥಿಗಳಿಂದ ರಾಜಧಾನಿಯಲ್ಲಿ ಪ್ರತಿಭಟನೆಯುಪಿಎಸ್ಸಿ ನೂತನ ಪರೀಕ್ಷಾ ಕ್ರಮವನ್ನು ವಿರೋಧಿಸಿ ಅಭ್ಯರ್ಥಿಗಳು ನವದೆಹಲಿಯ ಪಾರ್ಲಿಮೆಂಟ್ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಾನೊಬ್ಬ ಹಿಂದೂ ಕ್ರಿಶ್ಚಿಯನ್: ವಿವಾದಕ್ಕೀಡಾದ ಗೋವಾ ಉಪಮುಖ್ಯಮಂತ್ರಿ ಹೇಳಿಕೆಬಿಜೆಪಿ ಹಿರಿಯ ನಾಯಕ ಮತ್ತು ಗೋವಾದ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿ ಸೋಜಾ ಅವರು...
ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ಪತ್ರೆಗೆ ದಾಖಲುಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು...
ಸೌಜನ್ಯ, ಮಾನವೀಯತೆಯೇ ಶಾಲೆಯ ಮುಖ್ಯ ವ್ಯವಸ್ಥೆ: ಬೇಲಿಮಠ ಸ್ವಾಮಿಜೀಶಾಲೆಗಳಲ್ಲಿ ಐಶಾರಾಮಿ ಸೌಕರ್ಯವಷ್ಟೇ ಮುಖ್ಯ ವ್ಯವಸ್ಥೆಯಲ್ಲ, ಮಾನವೀಯತೆ, ಸೌಜನ್ಯತೆಯೇ ಮುಖ್ಯ ವ್ಯವಸ್ಥೆ ಎಂದು ಬೇಲಿಮಠದ ಶಿವರುದ್ರಸ್ವಾಮಿ ತಿಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!