ಈಗಿನ ಸುದ್ದಿ

ಶೀಘ್ರದಲ್ಲೇ ಶ್ರೀರಾಮುಲು ಬಿಜೆಪಿಗೆ ಮರು ಸೇರ್ಪಡೆ?

ಬಿಜೆಪಿಯಿಂದ ಅಧಿಕೃತ ಆಹ್ವಾನ ಬಂದ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಪಕ್ಷಕ್ಕೆ ಶ್ರೀರಾಮುಲು ಅವರು ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ.

ಶೀಘ್ರದಲ್ಲೇ ಶ್ರೀರಾಮುಲು ಬಿಜೆಪಿಗೆ ಮರು ಸೇರ್ಪಡೆ?