ವೈಯುಕ್ತಿಕವಾಗಿ ನಾನು ರಾಜ್ಯ ವಿಭಜನೆ ವಿರೋಧಿ: ಸಚಿವ ಚಿರಂಜೀವಿತಾನು ರಾಜ್ಯ ವಿಭಜನೆ ವಿರೋಧಿಯಾಗಿದ್ದು, ಆದರೆ ಪಕ್ಷದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಹೇಳಿದ್ದಾರೆ.
'ನಮೋ' ಕಾರ್ಯಕ್ರಮಕ್ಕೆ ಹಾಜರಾಗದ 5 ವಿದ್ಯಾರ್ಥಿಗಳ 'ಸಸ್ಪೆಂಡ್'ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಗೈರು ಹಾಜರಾದ 5 ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಘಟನೆ ಬೆಳಕಿಗೆ ಬಂದಿದೆ.
ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ 'ಆಪ್' ವಿರೋಧಉಪರಾಜ್ಯಪಾಲ ನಜೀಬ್ ಜಂಗ್ ಅವರ ಕ್ರಮವನ್ನು ಆಮ್ ಆದ್ಮಿ ಪಕ್ಷ ವಿರೋಧಿಸಿದ್ದು, ರಾಷ್ಟ್ರಪತಿ ಆಡಳಿತ ಹೇರದಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ನನ್ನ ಅತ್ಯಾಚಾರಿ ತಂದೆಯನ್ನು ಶಿಕ್ಷಿಸಿ: ಪುಟ್ಟ ಬಾಲಕಿಯ ಅಳಲುನನ್ನ ತಂದೆಯೇ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾನೆ. ಆತನನ್ನು ಶಿಕ್ಷಿಸಿ ಎಂದು ಹರ್ಯಾಣದ ಪುಟ್ಟ ಬಾಲಕಿ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸುಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ವರದಿ ಸಲ್ಲಿಸಲಾಗಿದೆ.
ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮಾಡುವುದಕ್ಕೆ ಗುರುವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಕೇಜ್ರಿವಾಲ್ ಈಗ ಪ್ರಧಾನಿ ಆಕಾಂಕ್ಷಿ: ಅಣ್ಣಾ ಹಜಾರೆದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬದಲಾಗಿದ್ದು, ಈಗ ಅವರು ದೇಶದ ಪ್ರಧಾನಿ ಹುದ್ದೆಯ ಆಕಾಂಕ್ಷಿ..
ರಾಜೀವ್ ಹಂತಕರ ಬಿಡುಗಡೆಗೆ ತ.ನಾಡು ಸಂಪುಟ ನಿರ್ಧಾರಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನಿನ್ನೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ಅವರನ್ನು..
ಜಯಲಲಿತಾ ನಿರ್ಧಾರ ಬೇಸರ ತಂದಿದೆ: ರಾಹುಲ್ ಗಾಂಧಿರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ತ.ನಾಡು ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.
ಸೀಮಾಂಧ್ರಗೆ ವಿಶೇಷ ಪ್ಯಾಕೇಜ್ ನೀಡಿ: ಸೋನಿಯಾಸೀಮಾಂಧ್ರ ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿ ಸಿಂಗ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಲಹೆ..
ತೆಲಂಗಾಣ: ರಾಜ್ಯಸಭೆಯಲ್ಲಿ ಕೋಲಾಹಲ, ಕಲಾಪ ನಾಳೆಗೆ ಮುಂದೂಡಿಕೆಸೀಮಾಂಧ್ರ ಪರ ಸಂಸದರ ಭಾರಿ ವಿರೋಧದಿಂದಾಗಿ ತೆಲಂಗಾಣ ಮಸೂದೆಗೆ ರಾಜ್ಯಸಭೆಯ ಅಂಗೀಕಾರ ಪಡೆಯಲು ಸಾಧ್ಯವಾಗಲಿಲ್ಲ.
ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಮಹಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಾರ್ವತ್ರಿಕ ಚುನಾವಣೆ ದಿನಾಂಕವನ್ನು...
ಮಾನನಷ್ಟ ಮೊಕದ್ದಮೆ: ಕ್ರೇಜ್ರಿಗೆ ದೆಹಲಿ ಹೈಕೋರ್ಟ್ ನೋಟಿಸ್ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ