ಅತ್ಯಾಚಾರ ವಿರೋಧಿಸಿ ಜು.26ಕ್ಕೆ ಕರ್ನಾಟಕ ಬಂದ್ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ...
'ರುದ್ರಮದೇವಿ' ಚಿತ್ರೀಕರಣ ಘಟಕದಲ್ಲಿ ಭಾರಿ ಕಳವುರುದ್ರಮದೇವಿ ಚಿತ್ರದ ಚಿತ್ರೀಕರಣದ ವೇಳೆ ಕಳ್ಳರು ಕೈಚಳಕ ತೋರಿದ್ದು, ಸುಮಾರು 1.5 ಕೋಟಿ ಮೌಲ್ಯ..
ವಿಬ್ಗಯಾರ್ ಅತ್ಯಾಚಾರ ಪ್ರಕರಣ: ಓರ್ವನ ಬಂಧನವಿಬ್ಗಯಾರ್ ಶಾಲಾ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ: ಒಮರ್ ಅಬ್ದುಲ್ಲಾವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಹೇಳಿದ್ದಾರೆ.
ತಮಿಳಿನ ಖ್ಯಾತ ನಟ ದಂಡಪಾಣಿ ನಿಧನತಮಿಳಿನ ಖ್ಯಾತ ನಟ ಕಾದಲ್ ದಂಡಪಾಣಿ ಅವರು ಭಾನುವಾರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
'ಅತ್ಯಾಚಾರ': ವಾಟ್ಸ್ ಆಪ್ ಮೂಲಕ ದೂರು..?ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಾಟ್ಸ್ ಅಪ್ ಮೂಲಕ ದೂರು ಸ್ವೀಕರಿಸಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.
ಮಲೇಷ್ಯಾ ವಿಮಾನ ದುರಂತ: ಅಜ್ಞಾತ ಸ್ಥಳಕ್ಕೆ ಶವಗಳ ಸಾಗಣೆಕ್ಷಿಪಣಿ ದಾಳಿಯಿಂದ ದುರಂತಕ್ಕೀಡಾದ ಮಲೇಷ್ಯಾ ವಿಮಾನದಲ್ಲಿನ ಪ್ರಯಾಣಿಕರ ಶವಗಳನ್ನು ರಷ್ಯಾಪರ ಬಂಡುಕೋರರು ಅಜ್ಞಾತ ಸ್ಥಳಕ್ಕೆ ರವಾನಿಸಿದ್ದಾರೆ..
ಫ್ರೇಜರ್ಟೌನ್ "ಅತ್ಯಾಚಾರ": ಆರೋಪಿಗಳಿಂದ ತಪ್ಪೊಪ್ಪಿಗೆಫ್ರೇಜರ್ ಟೌನ್ನಲ್ಲಿ ನಡೆದ ಯುವತಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳು ತಪ್ಪೋಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕರ್ತರ ಬಂಧನ: ಬಿಜೆಪಿ ವಿರುದ್ಧ ಆಪ್ ಕಿಡಿಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬಂಧನದಿಂದ ಬಿಜೆಪಿ ಪಕ್ಷ ದೆಹಲಿಯಲ್ಲಿ ಸರ್ಕಾರ ರಚಿಸಲು..
ದೆಹಲಿ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ರು.2,481 ಕೋಟಿ ಮೀಸಲು2014-25ರ ದೆಹಲಿ ಬಜೆಟ್ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ರು. 2, 482..
3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ದಿನಾಂಕ ನಿಗದಿಲೋಕಸಭಾ ಚುನಾವಣೆಯಿಂದ ತೆರವಾಗಿದ್ದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 21ರಂದು ಮತದಾನ ನಡೆಯಲಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!