ಎಸಿಸಿ ಎಮರ್ಜಿಂಗ್ ಟ್ರೋಫಿ: ಭಾರತಕ್ಕೆ ಭರ್ಜರಿ ಜಯಎಸಿಸಿ ಉದಯೋನ್ಮುಖ ತಂಡಗಳ ಕಪ್ ಪಂದ್ಯಾವಳಿಯ ಫೈನಲ್ನಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭರ್ಜರಿ ಜಯಗಳಿಸಿದೆ.
ಅಪಘಾತದಲ್ಲಿ ಮಹಿಳೆ ಸಾವು: 14 ಟ್ರಕ್ಗಳಿಗೆ ಬೆಂಕಿಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪರಿಣಾಮ ಉದ್ರಿಕ್ತಗೊಂಡ ಸ್ಥಳೀಯ ಗ್ರಾಮಸ್ಥರು 14 ಟ್ರಕ್ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಆಯೋಧ್ಯ ಯಾತ್ರಾ: ವಿಎಚ್ಪಿ ನಾಯಕರ ಬಂಧನಆಯೋಧ್ಯೆಯ ವಿವಾದಿತ ಸ್ಥಳದಲ್ಲಿ ಚೌರಾಸಿ(84) ಕೋಸಿ ಪರಿಕ್ರಮ ಯಾತ್ರೆ ನಡೆಸಲು ಮುಂದಾದ ವಿಶ್ವ ಹಿಂದೂ ಪರಿಷಥ್...
ಆಂಧ್ರ ವಿಭಜನೆ: ಜೈಲಲ್ಲೇ ಜಗನ್ ಆಮರಣಾಂತ ಉಪವಾಸಆಂಧ್ರ ವಿಭಜನೆಯನ್ನು ಖಂಡಿಸಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ವೈಎಸ್ ಜಗನ್ಮೋಹನ್ ರೆಡ್ಡಿ ಅವರು ಭಾನುವಾರದಿಂದ ಆಮರಣಾಂತ ಉಪವಾಸವನ್ನು ಕೈಗೊಂಡಿದ್ದಾರೆ.
ಮುಂಬೈನಲ್ಲಿ ಗ್ಯಾಂಗ್ರೇಪ್: ಎಲ್ಲಾ ಐದು ಆರೋಪಿಗಳ ಬಂಧನಛಾಯಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಐದು ಆರೋಪಿಗಳನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ...
ನಾಳೆಯಿಂದ ಜಗನ್ ಅಮರಣಾಂತ ಉಪವಾಸವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್. ಜಗನ್ಮೋಹನ್ ರೆಡ್ಡಿ ಭಾನುವಾರದಿಂದ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ...
ಪ್ರಧಾನಿ ಮತ್ತು ರುಪಾಯಿ ಎರಡೂ ಮ್ಯೂಟ್ ಆಗಿದೆ: ಮೋದಿರುಪಾಯಿ ಮೌಲ್ಯ ಕುಸಿಯುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಪ್ರಧಾನಿ ...
ಮುಂಬೈ ಗ್ಯಾಂಗ್ರೇಪ್ ಆರೋಪಿ ಬಾಲಾಪರಾಧಿ?ಪತ್ರಿಕಾ ಛಾಯಾಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಪ್ರಥಮ ಆರೋಪಿ ಬಾಲಾಪರಾಧಿ ಎಂದು ಆತನ...
ವಿಹಿಂಪ ಅಯೋಧ್ಯೆ ಯಾತ್ರೆ: 80ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನವಿಶ್ವ ಹಿಂದೂ ಪರಿಷತ್ ಭಾನುವಾರ ಅಯೋಧ್ಯೆಯಿಂದ ಯಾತ್ರೆ ಕೈಗೊಳ್ಳಲು ಪೂರ್ವಭಾವಿ ಯೋಜನೆ ನಡೆಸುತ್ತಿದ್ದಂತೆ ಪೊಲೀಸರು...
ಮೂರನೇ ಬಾರಿಯೂ ಅಧಿಕಾರಕ್ಕೇರುತ್ತೇವೆ: ಸೋನಿಯಾ2014ರ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸುವ ಮೂಲಕ ನಾವು ಮೂರನೇ ಬಾರಿಯೂ ಅಧಿಕಾರಕ್ಕೇರಲಿದ್ದೇವೆ...
ಗ್ಯಾಂಗ್ರೇಪ್: 2ನೇ ಆರೋಪಿ ತಪ್ಪೊಪ್ಪಿಗೆ22ರ ಹರೆಯದ ಪತ್ರಿಕಾ ಛಾಯಾಗ್ರಾಹಕಿಯನ್ನು ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧಿಸಲಾಗಿರುವ ವ್ಯಕ್ತಿಗಳಲ್ಲಿ...
ಮಹಿಳಾ ಪೊಲೀಸ್ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರಗುರುವಾರ ಮುಂಬೈಯಲ್ಲಿ ಆಂಗ್ಲ ಪತ್ರಿಕೆಯ ಛಾಯಾಗ್ರಾಹಕಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯ ಬೆನ್ನಲ್ಲೇ...
ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜಿನಾಮೆ: ಎಚ್ಡಿಕೆಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು..
ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಜನ ಧಿಕ್ಕರಿಸಿದ್ದಾರೆ: ಸಿಎಂಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ..
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ