ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸಚಿವರ ದಿಢೀರ್ ಭೇಟಿ, ಪರಿಶೀಲನೆಕೇಂದ್ರ ಸಚಿವ ಪ್ರಕಾಶ್ ಜಾವೇದ್ಕರ್ ಅವರು ಮಾಹಿತಿ ಮತ್ತು...
'ಧವನಂ' ವಂಚನೆ: ಗ್ರಾಹಕರ ವಿರುದ್ಧವೇ ಸಂಸ್ಥೆಯ ದೂರುಧವನಂ ಗ್ರಾಹಕರೆಂದು ಗಲಾಟೆ ನಡೆಸಿದವರು ನಮ್ಮ ಗ್ರಾಹಕರೇ ಅಲ್ಲ, ಅವರನ್ನು ನೋಡಿಯೇ ಇಲ್ಲ..
ಪ. ಬಂಗಾಳ ರಾಜ್ಯಪಾಲ ನಾರಾಯಣನ್ ರಾಜಿನಾಮೆಪಶ್ಚಿಮ ಬಂಗಾಳದ ರಾಜ್ಯಪಾಲ ಎಂ.ಕೆ.ನಾರಾಯಣನ್ ಅವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.
ಪಿಎಸ್ಎಲ್ವಿ ಯಶಸ್ವಿ ಉಡಾವಣೆ: ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ಸಾಕ್ಷಿ4 ರಾಷ್ಟ್ರಗಳ ಐದು ಉಪಗ್ರಹಗಳನ್ನು ಹೊತ್ತ ಭಾರತೀಯ ಬಾಹ್ಯಾಕಾಶ ಸಂಸ್ಥೆ ನಿರ್ಮಿತ ಪಿಎಸ್ಎಲ್ವಿ ಸಿ-23 ಉಪಗ್ರಹ ವಾಹಕವನ್ನು ಸೋಮವಾರ ಯಶಸ್ವಿಯಾಗಿ ಉಡಾವಣೆ...
ಯುಪಿ: ಹದಗೆಟ್ಟ ಕಾನೂನು ಸುವ್ಯವಸ್ಥೆ; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಲಖನೌನಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ನಾನಲ್ಲ.. ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ: ಸಿಎಂ ಸಿದ್ದುನಾನು 5 ವರ್ಷ ಅಧಿಕಾರ ಪೂರ್ಣಗೊಳಿಸುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಖಂಡಿತಾವಾಗಿಯೂ ಕಾಂಗ್ರೆಸ್ ಸರ್ಕಾರ ತನ್ನ 5 ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ..
ರಾಜ್ಯಪಾಲರಾಗಿ ರೋಸಯ್ಯ ಪ್ರಮಾಣ ವಚನ ಸ್ವೀಕಾರಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರು..
ಬಿ.ಟೆಕ್, ಬಿಎಂಎಸ್ ಸ್ಥಗಿತ: ಡಿಯು ವಿರುದ್ಧ ಪ್ರತಿಭಟನೆಬಿ.ಟೆಕ್ ಮತ್ತು ಬಿಎಂಎಸ್ ವಿಷಯಗಳನ್ನು ಸ್ಥಗಿತಗೊಳಿಸುವ ದೆಹಲಿ ವಿಶ್ವವಿದ್ಯಾಲಯ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು..
ಪಾಕಿಸ್ತಾನದಲ್ಲಿ ನವದಂಪತಿಗಳ ಶಿರಚ್ಛೇದಪೋಷಕರ ವಿರೋಧ ಧಿಕ್ಕರಿಸಿ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನದಲ್ಲಿ ಸಾರ್ವಜನಿಕವಾಗಿ ನವವಿವಾಹಿತರ ಶಿರಚ್ಛೇದ ಮಾಡಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!