ತೀವ್ರಗೊಂಡ ಪ್ರತಿಭಟನೆ, ಚೇತರಿಕೆಯತ್ತ ಬಾಲಕಿ5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕೃಷ್ಣ ರಂಗಪ್ರವೇಶ: ಎಂ.ಕೃಷ್ಣಪ್ಪ ಪರ ಪ್ರಚಾರಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ರಂಗಪ್ರವೇಶ ಮಾಡಿದ್ದು, ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೃಷ್ಣಪ್ಪ ಅವರ ಪರ ಪ್ರಚಾರ ಮಾಡಿದರು.
ಅಕ್ರಮ ಶಸ್ತ್ರಾಸ್ತ್ರ: ತೀರ್ಪು ಪುನರ್ಪರಿಶೀಲನೆಗೆ ದತ್ ಮನವಿನಟ ಸಂಜಯ್ ದತ್ ಅವರು ತಮ್ಮ ವಿರುದ್ಧದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಲಿದ್ದಾರೆ.
ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ: ಜಿ.ಪರಮೇಶ್ವರ್ನಾಮಪತ್ರವನ್ನು ವಾಪಸ್ ಪಡೆಯದ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
"ಮಾನವ ಗಣಕಯಂತ್ರ" ಶಂಕುತಲಾ ದೇವಿ ನಿಧನಮಾನವ ಗಣಕಯಂತ್ರವೆಂದೇ ಖ್ಯಾತರಾಗಿದ್ದ ಶಕುಂತಾಲಾದೇವಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಹಿಳಾ ರಕ್ಷಣೆಗೆ ವ್ಯಾಪಕ ಸುಧಾರಣೆ ಅಗತ್ಯ: ಪ್ರಧಾನಿ ಸಿಂಗ್ದೇಶದಲ್ಲಿ ಮಹಿಳೆಯರ ರಕ್ಷಣೆಗೆ ವ್ಯಾಪಕ ಸುಧಾರಣೆ ತರುವ ಅಗತ್ಯವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ.
ಮಂಡ್ಯದಲ್ಲಿ ಭುಗಿಲೆದ್ದ ಬಂಡಾಯ: ಆತ್ಮಾನಂದ ರಾಜಿನಾಮೆಮಂಡ್ಯ ಜಿಲ್ಲಾ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಬಂಡಾಯ ಸದ್ಯಕ್ಕೆ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ..
ದರ ಏರಿಕೆಯತ್ತ ಮುಖ ಮಾಡಿದ ಚಿನ್ನಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದ ಚಿನ್ನದ ದರ ಶನಿವಾರ ಏರಿಕೆ ಕಂಡಿದ್ದು, ಪ್ರತಿ 10 ಗ್ರಾಂ ಚಿನ್ನಕ್ಕೆ 27.100 ರು. ಆಗಿದೆ.
ಅತ್ಯಾಚಾರ: ಬಾಲಕಿಗೆ ಪುನರ್ರಚನಾ ಶಸ್ತ್ರ ಚಿಕಿತ್ಸೆ ಅಗತ್ಯಅತ್ಯಾಚಾರಕ್ಕೊಳಗಾದ ದೆಹಲಿಯ 5 ವರ್ಷದ ಪುಟ್ಟ ಬಾಲಕಿಗೆ 'ಅಂಗ ಪುನರ್ರಚನಾ ಶಸ್ತ್ರ ಚಿಕಿತ್ಸೆ' ಮಾಡಬೇಕಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ: ಕಠಿಣ ಕ್ರಮಕ್ಕೆ ಸೋನಿಯಾ ಆಗ್ರಹಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ಸೋನಿಯಾ ಗಾಂಧಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ...
ನಾಳೆಯಿಂದ ಪ್ರಚಾರಕ್ಕೆ ಎಸ್.ಎಂ.ಕೃಷ್ಣಾಇಷ್ಟು ದಿನ ತೆರೆಮರೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರು ನಾಳೆಯಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ಮುಷರ್ರಫ್ಗೆ ಮೇ 4ರವರೆಗೆ ನ್ಯಾಯಾಂಗ ಬಂಧನಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರ್ರಫ್ ಅವರನ್ನು ಮೇ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರೆಬಲ್ ಸ್ಟಾರ್ಗೇ ರೆಬಲ್ ಆಗಿದ್ದ ರವೀಂದ್ರ ನಾಮಪತ್ರ ವಾಪಸ್ರೆಬಲ್ ಸ್ಟಾರ್ ಅಂಬರೀಷ್ ಅವರ ವಿರುದ್ಧವೇ ಕಾಂಗ್ರೆಸ್ ರೆಬಲ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರವೀಂದ್ರ ಶ್ರೀಕಂಠಯ್ಯ ಅವರು..
ಸಿಯಾಚಿನ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ; 72 ಸಾವುಚೀನಾದ ನೈಋತ್ಯ ಭಾಗದಲ್ಲಿರುವ ಸಿಯಾಚಿನ್ ಪ್ರಾಂತ್ಯದಲ್ಲಿ ಶನಿವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 72 ಮಂದಿ ಸಾವನ್ನಪ್ಪಿದ್ದಾರೆ...
ಚೀನಾದಲ್ಲಿ ಪ್ರಬಲ ಭೂಕಂಪ: 102 ಸಾವುಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸುಮಾರು 102 ಜನ ಮೃತಪಟ್ಟಿದ್ದಾರೆ ಮತ್ತು 600ಕ್ಕು..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!