ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಬಂಧನಚುನಾವಣಾ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ..
ಅಮೆರಿಕದಲ್ಲಿ ಮತ್ತೆ ಸ್ಫೋಟ: 70 ಸಾವುಬೋಸ್ಟನ್ ಮ್ಯಾರಥಾನ್ ವೇಳೆ ಸಂಭವಿಸಿದ ಬಾಂಬ್ ಸ್ಫೋಟದ ಬೆನ್ನಲ್ಲೇ ಮತ್ತೆ ಅಮೆರಿಕದ ಟೆಕ್ಸಾಸ್ನ ವಾಕೋ ಹೊರವಲಯದಲ್ಲಿರುವ ರಾಸಾಯನಿಕ..
ಮಾಜಿ ರಾಜ್ಯಪಾಲೆ ರಮಾದೇವಿ ವಿಧಿವಶಕರ್ನಾಟಕ ಹಾಗೂ ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲೆ ವಿ.ಎಸ್.ರಮಾದೇವಿ ಅವರು ಬುಧವಾರ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ: 16 ಮಂದಿಗೆ ಗಾಯಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಎಂಟು ಸಿಆರ್ಪಿಎಫ್ ಯೋಧರು..
ಸ್ಫೋಟದಿಂದ ಬಿಜೆಪಿಗೆ ರಾಜಕೀಯ ಲಾಭ: ಕಾಂಗ್ರೆಸ್ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲೂ ರಾಜಕೀಯ ಸ್ಫೋಟಗೊಂಡಿದ್ದು,
ಸಂಜಯ್ ಶರಣಾಗಲು 4 ವಾರ ಕಾಲಾವಕಾಶ1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಸದ್ಯಕ್ಕೆ ..
ಬಿಜೆಪಿ ನಾಯಕರೇ ಟಾರ್ಗೆಟ್: ಆರ್.ಅಶೋಕ್ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ..
ಸ್ಫೋಟದ ಹಿಂದೆ ಉಗ್ರರ ಕೈವಾಡ: ಎನ್ಐಎ ಶಂಕೆಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟದ ಹಿಂದೆ ಉಗ್ರರ..
ಅಮೆರಿಕದಲ್ಲಿ ಅವಳಿ ಸ್ಫೋಟ: 3 ಸಾವು, 140 ಜನಕ್ಕೆ ಗಾಯಉಗ್ರರು ಮತ್ತೆ ಅಮೆರಿಕದಲ್ಲಿ ಬಾಂಬ್ ದಾಳಿ ಮಾಡಿದ್ದು, ಬೋಸ್ಟನ್ನಲ್ಲಿ ಎರಡು ಪ್ರಬಲ ಬಾಂಬ್ ಸ್ಫೋಟಗೊಂಡಿವೆ. ಘಟನೆಯಲ್ಲಿ ಮೂವರು..
ಪ್ರಬಲ ಭೂಕಂಪ: ಇರಾನ್ನಲ್ಲಿ 45, ಪಾಕ್ನಲ್ಲಿ 10 ಸಾವುಪಾಕಿಸ್ತಾನ ಮತ್ತು ಇರಾನ್ ದೇಶಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಇರಾನ್ ದೇಶವೊಂದರಲ್ಲಿಯೇ 45 ಜನರು ದುರ್ಮರಣಕ್ಕೀಡಾಗಿದ್ದಾರೆ.
ಪಾರ್ಲಿಮೆಂಟ್ ಚುನಾವಣೆ: ಮುಷರಫ್ ಹೊರಗೆಪಾಕಿಸ್ತಾನ ಪಾರ್ಲಿಮೆಂಟ್ ಚುನಾವಣೆಯಿಂದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ಸ್ಫರ್ಧೆಯನ್ನು ಅಲ್ಲಿನ ಉಚ್ಛ ನ್ಯಾಯಾಲಯ ಅನೂರ್ಜಿತಗೊಳಿಸಿದೆ.
ವಿಜೇಂದರ್ ಡ್ರಗ್ಸ್ ಸೇವಿಸಿಲ್ಲ: ನಾಡಾಬಾಕ್ಸರ್ ವಿಜೇಂದರ್ ಸಿಂಗ್ ಅವರು ಡ್ರಗ್ಸ್ ಸೇವಿಸಿಲ್ಲ ಎಂದು ಅವರನ್ನು ಪರೀಕ್ಷೆಗೊಳಪಡಿಸಿದ್ದ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ) ಸ್ಪಷ್ಟಪಡಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!