ಈಗಿನ ಸುದ್ದಿ

ಸೆಟ್‌ಟಾಪ್ ಬಾಕ್ಸ್ ಕಡ್ಡಾಯಕ್ಕೆ 'ಹೈ' ಅಸ್ತು

ಕೇಬಲ್ ಡಿಜಿಟಲೀಕರಣಕ್ಕೆ ಕರ್ನಾಟಕ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಸೆಟ್‌ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನು ವಿಸ್ತರಿಸದಿರಲು ನ್ಯಾಯಾಲಯ ತೀರ್ಮಾನಿಸಿದೆ.

ಸೆಟ್‌ಟಾಪ್ ಬಾಕ್ಸ್ ಕಡ್ಡಾಯಕ್ಕೆ 'ಹೈ' ಅಸ್ತು