ಸಿಬಿಐ ವರದಿಯನ್ನು ಗಂಭೀರವಾಗಿ ಪರಿಗಣಿಸಲಿ: ಸುಷ್ಮಾದೇಶಾದ್ಯಂತ ಭಾರೀ ಕೋಲಾಹಲ ಎಬ್ಬಿಸಿದ್ದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ...
ಅಕ್ರಮವಾಗಿ ಸಾಗಿಸುತ್ತಿದ್ದ ರು.1.66ಕೋಟಿ ವಶಸರಿಯಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1.66 ಕೋಟಿ ರುಪಾಯಿ ನಗದನ್ನು ನೆಲಮಂಗಲ ತಾಲೂಕಿನ...
ಇಂದು ಸಂಜೆ 'ಕೈ' 2ನೇ ಪಟ್ಟಿ ಪ್ರಕಟ?ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರ ಬಿದ್ದು, ನಾಮಪತ್ರ ಸಲ್ಲಿಕೆಗೆ ಇನ್ನು ಐದೇ ದಿನ ಬಾಕಿ ಇದ್ದರೂ, ರಾಜಕೀಯ ಪಕ್ಷಗಳ ಟಿಕೆಟ್ ಫೈಟ್ ಅಂತ್ಯವಾಗುತ್ತಿಲ್ಲ...
ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರು ಸಜೀವ ದಹನಮೈಸೂರಿನ ಬೀಡಿ ಕಾಲೋನಿಯ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿ, ಇಬ್ಬರು ಮಕ್ಕಳು ಸೇರಿದಂತೆ ಒಂದೇ..
ಅಣ್ಣಾವ್ರ ಸ್ಮರಣೆವರನಟ ಡಾ.ರಾಜ್ಕುಮಾರ್ ನಮ್ಮನ್ನಗಲಿ ಇಂದಿಗೆ ಏಳು ವರ್ಷ ಕಳೆದಿವೆ. ಆದರೆ ಇಂದಿಗೂ ಅವರು ತಮ್ಮ ಚಿತ್ರಗಳ ಮೂಲಕ ..
ಬಿ ಫಾರ್ಮ್ ಬರೋವರೆಗು ಏನು ಹೇಳಲ್ಲ: ಅಂಬರೀಶ್ತಮ್ಮ 'ಕೈ'ಗೆ ಬಿ ಫಾರ್ಮ್ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಟ ಅಂಬರೀಶ್ ಹೇಳಿದ್ದಾರೆ.
ರಾಜ್ಯ ಚುನಾವಣೆ: 5 ಕ್ಷೇತ್ರದಿಂದ ಎಐಎಡಿಎಂಕೆ ಸ್ಪರ್ಧೆರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರದಿಂದ ಎಐಎಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ದೆಹಲಿಯಲ್ಲಿ ಭೀಕರ ಅಗ್ನಿ ಆಕಸ್ಮಿಕ: 1 ಸಾವುದೆಹಲಿಯಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಸಾವನ್ನಪ್ಪಿದ್ದು, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ನಟ ಪ್ರಾಣ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಚಿತ್ರರಂಗದ ಜೀವಮಾನದ ಶ್ರೇಷ್ಠ ಸಾಧನೆಗಾಗಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.
ಭುಲ್ಲರ್ಗೆ ಗಲ್ಲು ಖಾಯಂಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲು...
ಗಂಡನಿಂದಲೇ ಪತ್ನಿಯ ಮೇಲೆ ಗ್ಯಾಂಗ್ ರೇಪ್ರಾಜಧಾನಿ ದೆಹಲಿಯಲ್ಲಿ ಸ್ವತಃ ಗಂಡನೇ ಸ್ನೇಹಿತರೊಂದಿಗೆ ಸೇರಿ ತನ್ನ ಪತ್ನಿಯನ್ನು ಅತ್ಯಾಚಾರ ಮಾಡಿದ್ದಾನೆ.
'ಶ್ರೀಶಾಂತ್ ಕಪಾಳ ಮೋಕ್ಷ' ಪ್ರಕರಣಕ್ಕೆ ಮತ್ತೆ ಜೀವ2008ರ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶ್ರೀಶಾಂತ್ ಕಪಾಳ ಮೋಕ್ಷ ಪ್ರಕರಣ ಇದೀಗ ಮತ್ತೆ ಸುದ್ದಿಯಲ್ಲಿದೆ.
ಬಿಜೆಪಿಗೆ ಶಶಿಲ್ ನಮೋಶಿ ಗುಡ್ಬೈ?ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಬಿಜೆಪಿಗೆ ಗುಡ್ಬೈ ಹೇಳುವುದು ಬಹುತೇಕ ಖಚಿತವಾಗಿದ್ದು, ಇನ್ನೆರಡು ದಿನಗಳಲ್ಲಿ ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!