ಚಾಂಪಿಯನ್ಸ್ ಟ್ರೋಫಿಯಿಂದ ಸೆಹ್ವಾಗ್ ಔಟ್?ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಿಂದ ಸ್ಪೋಟಕ ಬ್ಯಾಟ್ಸಮನ್ ವೀರೆಂದ್ರ ಸೆಹ್ವಾಗ್ ಅವರನ್ನು ಭಾರತ ತಂಡದಿಂದ ಕೈಬಿಡುವ ಸಾಧ್ಯತೆ ಇದೆ.
ಬಿಜೆಪಿಗೆ ಸಚಿವ ಆನಂದ್ ಸಿಂಗ್ ಗುಡ್ಬೈಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗುವ ಎಲ್ಲ ಲಕ್ಷಣಗಳು ಗೊಚರಿಸುತ್ತಿದ್ದು, ಸಚಿವ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಹಾಗೂ ..
ಸಿದ್ದು ಡಿಸ್ಚಾರ್ಜ್, ಏ.8ಕ್ಕೆ ದೆಹಲಿಗೆ ಪ್ರಯಾಣಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್..
ಶಾಸಕ ಸಂಜಯ್ ಪಾಟೀಲ್ ಬಂಧನಬೆಳಗಾವಿ ಗ್ರಾಮಾಂತರ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.
ದ್ರಾವಿಡ್ಗೆ ಪದ್ಮಭೂಷಣ, ಬಿ.ಜಯಶ್ರೀಗೆ ಪದ್ಮಶ್ರೀ ಪ್ರದಾನದೆಹಲಿಯ ರಾಷ್ಟ್ರಪತಿ ಭವನದಲ್ಲಿ 2013ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಪದ್ಮಭೂಷಣ ..
ಚಾ.ನಗರದಿಂದ 'ಸುಂಟರಗಾಳಿ', ರಾಯಚೂರಿನಲ್ಲಿ 'ಮುಂಗಾರು ಮಳೆ'ವಿಧಾನಸಭಾ ಚುನಾವಣೆಗಾಗಿ ಬಿಎಸ್ಆರ್ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೆ ಪಟ್ಟಿ ಶುಕ್ರವಾರ ಬಿಡುಗಡೆ ಮಾಡಿದ್ದು,..
ಬಿಜೆಪಿ ಮೊದಲ ಪಟ್ಟಿ ಬಿಡುಗಡೆವಿಧಾನಸಭೆ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಶುಕ್ರವಾರ ನವದೆಹಲಿಯಲ್ಲಿ ಪ್ರಕಟಿಸಿದರು.
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 177 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನವದೆಹಲಿಯಲ್ಲಿ ಬಿಡುಗಡೆಯಾಗಿದೆ.
ನಕಲಿ ಎನ್ಕೌಂಟರ್: 3 ಪೊಲೀಸರಿಗೆ ಗಲ್ಲುನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪೊಲೀಸ್ ಅಧಿಕಾರಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಕಾರ್ಪೋರೇಟರ್ ಗೌರಮ್ಮಗೆ ಜಾಮೀನುಆರ್ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣದ ಆರೋಪಿ ಕಾರ್ಪೋರೇಟರ್ ಗೌರಮ್ಮ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಥಾಣೆ ಕಟ್ಟಡ ಕುಸಿತ: ಸಾವಿನ ಸಂಖ್ಯೆ 41ಕ್ಕೆ ಏರಿಕೆಥಾಣೆಯಲ್ಲಿ ಗುರುವಾರ ಸಂಭವಿಸಿದ ಏಳು ಅಂತಸ್ಥಿನ ಕಟ್ಟಡ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೇರಿದೆ.
ಮುಷರಫ್ ನಾಮಪತ್ರ ತಿರಸ್ಕಾರಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ನಾಮಪತ್ರವನ್ನು ಪಾಕ್ ಚುನಾವಣಾ ಆಯೋಗ ತಿರಸ್ಕರಿಸಿದೆ.
ಮುಷರಫ್ ನಾಮಪತ್ರ ತಿರಸ್ಕಾರಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ನಾಮಪತ್ರವನ್ನು ಪಾಕ್ ಚುನಾವಣಾ ಆಯೋಗ ತಿರಸ್ಕರಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!