ಕೆಟ್ಟ ಆಡಳಿತವೇ ಎಲ್ಲ ಸಮಸ್ಯೆಗಳಿಗೆ ಮೂಲ: ನರೇಂದ್ರ ಮೋದಿಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ನವದೆಹಲಿಯಲ್ಲಿ ನರೇಂದ್ರಮೋದಿ ಅವರು ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ: ಸ್ಪೀಕರ್-ಚಿಕ್ಕಮಠ್ ಮಾತುಕತೆ ವಿಫಲಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಮತ್ತು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಚಿಕ್ಕಮಠ್ ಅವರ ನಡುವಿನ ಮಾತುಕತೆ ವಿಫಲವಾಗಿದೆ.
ಕಾವೇರಿ ಅಧಿಸೂಚನೆ ವಿಚಾರ: ಸರ್ವಪಕ್ಷ ಸಭೆ ಮುಕ್ತಾಯಕಾವೇರಿ ಅಧಿಸೂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಕರೆದಿದ್ದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ. ಇಂದು ವಿಧಾನಸೌಧದಲ್ಲಿ...
ಏರೋ ಇಂಡಿಯಾ-2013ಕ್ಕೆ ಚಾಲನೆಏಷ್ಯಾದ 2ನೇ ದೊಡ್ಡ ಏರ್ ಷೋ ಎಂದೇ ಖ್ಯಾತಿ ಪಡೆದಿರುವ ಏರೋ ಇಂಡಿಯಾ-2013ಕ್ಕೆ ಬುಧವಾರ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಭರ್ಜರಿ ಚಾಲನೆ ದೊರೆತಿದೆ.
ಸೊಲೊಮನ್ ದ್ವೀಪಗಳಲ್ಲಿ ಪ್ರಬಲ ಭೂಕಂಪ: ಸುನಾಮಿ ಭೀತಿಸೊಲೊಮನ್ ದ್ವೀಪಗಳಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಫೆಸಿಫಿಕ್ ಕರಾವಳಿಯಾದ್ಯಂತ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಕೆಆರ್ಎಸ್ ಅನ್ನು ನಮ್ಮ ಸುಪರ್ದಿಗೆ ಕೊಡಿ: ಜಿ. ಮಾದೇಗೌಡಕಾವೇರಿ ಜಲ ವಿವಾದವನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರದಿಂದ ಸಾಧ್ಯವಿಲ್ಲ ಹೀಗಾಗಿ ಕೆಆರ್ಎಸ್ ಅನ್ನು ನಮ್ಮ ಸುಪರ್ದಿಗೆ ನೀಡಿ ಎಂದು ಮಾದೇಗೌಡ ಆಗ್ರಹಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಸರ್ವರ ಸಮ್ಮತಿಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲು ಸರ್ಕಾರ ಮತ್ತು ವಿಪಕ್ಷಗಳು ನಿರ್ಧರಿಸಿವೆ.
ದೇವರು ನನಗೆ ಪುನರ್ ಜನ್ಮ ನೀಡಿದ್ದಾನೆ: ಮಲಾಲದೇವರು ನನಗೆ ಪುನರ್ಜನ್ಮ ನೀಡಿದ್ದಾನೆ ಎಂದು 15 ವರ್ಷದ ಬಾಲ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಹೇಳಿದ್ದಾಳೆ...
ಮಹಿಳಾ ರಾಕ್ ಬ್ಯಾಂಡ್ ಗೆ ಬೆದರಿಕೆ: ಪ್ರಕರಣ ದಾಖಲುರಾಕ್ ಬ್ಯಾಂಡ್ ಮಹಿಳೆಯರಿಗೆ ಬೆದರಿಕೆ ಹಾಕಿರುವವರ ವಿರುದ್ಧ ಶ್ರೀನಗರ ಪೊಲೀಸರಲು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ: ಇ.ಕೃಷ್ಣಪ್ಪ ಆರೋಪನನ್ನ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಮಣಿರತ್ನಂ ಚಿತ್ರ "ಕಡಲ್' ವಿರುದ್ಧ ಕೇಸ್ವಿಶ್ವರೂಪಂ ಚಿತ್ರದ ನಂತರ ಇದೀಗ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ನಿರ್ದೇಶನದ ಕಡಲ್ ಚಿತ್ರ ಮತ್ತೊಂದು ವಿವಾದ ಹುಟ್ಟುಹಾಕಿದೆ.
ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ.ತಿಮ್ಮೇಗೌಡ ನೇಮಕಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಟಿ ತಿಮ್ಮೇಗೌಡ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!